Gangubai Kathiawadi: ನೂರು ಕೋಟಿ ಕ್ಲಬ್ ಸೇರಿದ ಆಲಿಯಾ ಭಟ್ ಸಿನಿಮಾ!

Gangubai Kathiawadi: ನೂರು ಕೋಟಿ ಕ್ಲಬ್ ಸೇರಿದ ಆಲಿಯಾ ಭಟ್ ಸಿನಿಮಾ!

Suvarna News   | Asianet News
Published : Mar 07, 2022, 11:23 AM IST

ಕೋವಿಡ್‌ನಿಂದ ಚಿತ್ರಮಂದಿರಕ್ಕೆ ಸಿನಿಮಾ ನೋಡೋಕೆ ಬರೋರ ಸಂಖ್ಯೆ ಕಡಿಮೆ ಆಗುತ್ತೆ ಅನ್ನೋ ಭಯ ಇತ್ತು. ಆದರೆ ಸಿನಿಮಾ ಮಂದಿರಗಳು ಕೋವಿಡ್ ಭಯದಿಂದ ಹೊರ ಬಂದಿದ್ದು, ಎಕ್ಸ್ಪಟೇಷನ್ ಸಿನಿಮಾಗಳನ್ನ ಪ್ರೇಕ್ಷಕ ಮೆಚ್ಚಿಕೊಳ್ಳುತ್ತಿದ್ದಾನೆ. 

ಕೋವಿಡ್‌ನಿಂದ ಚಿತ್ರಮಂದಿರಕ್ಕೆ ಸಿನಿಮಾ ನೋಡೋಕೆ ಬರೋರ ಸಂಖ್ಯೆ ಕಡಿಮೆ ಆಗುತ್ತೆ ಅನ್ನೋ ಭಯ ಇತ್ತು. ಆದರೆ ಸಿನಿಮಾ ಮಂದಿರಗಳು ಕೋವಿಡ್ ಭಯದಿಂದ ಹೊರ ಬಂದಿದ್ದು, ಎಕ್ಸ್ಪಟೇಷನ್ ಸಿನಿಮಾಗಳನ್ನ ಪ್ರೇಕ್ಷಕ ಮೆಚ್ಚಿಕೊಳ್ಳುತ್ತಿದ್ದಾನೆ. ಹೀಗಾಗಿ ಬಾಕ್ಸಾಫೀಸ್ ಗಳಿಕೆಯಲ್ಲಿ ಬಿಗ್ ಸ್ಟಾರ್ಸ್ ಸಿನಿಮಾಗಳು ಭರ್ಜರಿ ಕಮಾಯಿ ಮಾಡುತ್ತಿವೆ. ಬಿಟೌನ್ ಬ್ಯೂಟಿ ಆಲಿಯಾ ಭಟ್ (Alia Bhatt) ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ (Gangubai Kathiawadi) ಸಿನಿಮಾ ವಿಶ್ವದಾದ್ಯಂತ ಪ್ರೇಕ್ಷಕರ ಮನ ಗೆದ್ದಿದೆ. ಸಂಜಯ್ ಲೀಲಾ ಬನ್ಸಾಲಿ ಆಕ್ಷನ್ ಕಟ್ ಹೇಳಿರೋ ಗಂಗೂಬಾಯಿ ಕಾಠಿಯಾವಾಡಿ ಬಾಕ್ಸಾಫೀಸ್ ಕಲೆಕ್ಷನ್ ಬಾಲಿವುಡ್ ಮಂದಿಗೆ ಶಾಕ್ ಕೊಟ್ಟಿದೆ. ಯಾಕಂದ್ರೆ ಎಕ್ಸ್ಪಟೇಷನ್ಗೂ ಮೀರಿದ ಕಲೆಕ್ಷನ್ ಗಂಗೂಬಾಯಿ ಕಾಠಿಯಾವಾಡಿ ಮಾಡುತ್ತಿದೆ

Gangubai Kathiawadi: ಪ್ರಮೋಷನ್ ವೇಳೆ 'ಗಂಗೂಬಾಯಿ' ಲುಕ್‌ನಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡ ಆಲಿಯಾ

ಬಾಲಿವುಡ್ ಹಾಟಿ ಆಲಿಯಾ ಭಟ್ ಕ್ರೇಜ್ಗೆ ಬೆಸ್ಟ್ ಎಕ್ಸಾಂಪಲ್ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾ. ಯಾಕಂದ್ರೆ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾ ಮೂಲಕ ಆಲಿಯಾ ಭಟ್ ಬಾಕ್ಸಾಫೀಸ್ನಲ್ಲಿ ಹೊಸ ಮೈಲುಗಲ್ಲು ನೆಟ್ಟಿದ್ದಾರೆ. ಗಂಗೂಬಾಯಿ ಕಾಠಿಯಾವಾಡಿ ನೂರು ಕೋಟಿ ಕ್ಲಬ್ ಸೇರಿದೆ. ಈ ಸಿನಿಮಾ ವಿಶ್ವದಾದ್ಯಂತ ಬರೋಬ್ಬರಿ 108.3 ಕೋಟಿ ರೂ ಕಲೆಕ್ಷನ್ ಮಾಡಿದೆ. ಕಾಲಿವುಡ್‌ನ ತಲಾ ಅಜಿತ್ (Ajith) ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ವಲಿಮೈ’ (Valimai) ಕೂಡ ಉತ್ತಮ ಗಳಿಕೆ ಮಾಡುತ್ತಿದೆ. ಈ ಸಿನಿಮಾ ಕಲೆಕ್ಷನ್‌ನಲ್ಲಿ ಬರೋಬ್ಬರಿ 200 ಕೋಟಿ ದಾಟಿದೆ ಎನ್ನಲಾಗಿದೆ. ಅಷ್ಟೆ ಅಲ್ಲ ಪವನ್ ಕಲ್ಯಾಣ್ ಹಾಗೂ ರಾಣಾ ದಗ್ಗುಬಾಟಿ ಅಭಿನಯಿಸಿರೋ ‘ಭೀಮ್ಲಾ ನಾಯಕ್’ ರಿಮೇಕ್ ಸಿನಿಮಾ ಆದ್ರು ಗಳಿಕೆಯಲ್ಲಿ ಹಿಂದೆ ಬಿದ್ದಿಲ್ಲ. ಭೀಮ್ಲಾ ನಾಯಕ್ ಸಿನಿಮಾ ಇದುವರೆಗೆ ಸುಮಾರು 170 ಕೋಟಿ ರೂ ಬಾಚಿಕೊಂಡಿದೆಯಂತೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more