Pushpa Movie: ಟಾಮ್ ಅಂಡ್ ಜೆರ್ರಿಗೂ ಬಂತು 'ಪುಷ್ಪ' ಕ್ರೇಜ್!

Pushpa Movie: ಟಾಮ್ ಅಂಡ್ ಜೆರ್ರಿಗೂ ಬಂತು 'ಪುಷ್ಪ' ಕ್ರೇಜ್!

Published : May 06, 2022, 11:21 PM IST

ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ 'ಪುಷ್ಪ' ಚಿತ್ರ ಸೃಷ್ಟಿಸಿರುವ ಹವಾ ಎಂತಹದ್ದು ಎಂಬುದು ಗೊತ್ತಿರುವ ವಿಚಾರ. ರಿಲೀಸ್ ಸಾಕಷ್ಟು ತಿಂಗಳ ಬಳಿಕವೂ ಪುಷ್ಪ ಚಿತ್ರದ ಕ್ರೇಜ್ ಕಡಿಮೆಯಾಗಿಲ್ಲ. 

ಅಲ್ಲು ಅರ್ಜುನ್ (Allu Arjun) ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಅಭಿನಯದ 'ಪುಷ್ಪ' (Pushpa) ಚಿತ್ರ ಸೃಷ್ಟಿಸಿರುವ ಹವಾ ಎಂತಹದ್ದು ಎಂಬುದು ಗೊತ್ತಿರುವ ವಿಚಾರ. ರಿಲೀಸ್ ಸಾಕಷ್ಟು ತಿಂಗಳ ಬಳಿಕವೂ ಪುಷ್ಪ ಚಿತ್ರದ ಕ್ರೇಜ್ ಕಡಿಮೆಯಾಗಿಲ್ಲ. ಅದರಲ್ಲೂ ಈ ಚಿತ್ರದ ಒಂದಷ್ಟು ಹಾಡುಗಳು ಸಖತ್ ಹಿಟ್ ಆಗಿದ್ದು, ಹಲವರು ಈ ಹಾಡುಗಳಿಗೆ ನೃತ್ಯ ಮಾಡಿ ಖುಷಿಪಡುತ್ತಿದ್ದಾರೆ. ಕೆಲವರು ಡೈಲಾಗ್‌ಗೆ ಲಿಪ್ ಸಿಂಕ್ ಮಾಡಿ ಆನಂದಿಸುತ್ತಿದ್ದಾರೆ. ಈ ಎಲ್ಲಾ ವಿಡಿಯೋಗಳು ಈಗಾಗಲೇ ವೈರಲ್ (Viral) ಆಗಿವೆ. ಆದರೆ, ಸದ್ಯ ಇನ್ನೊಂದು ಸ್ಪೆಷಲ್ ಕ್ಲಿಪ್ ವೈರಲ್ ಆಗುತ್ತಿದೆ. 'ಟಾಮ್ ಆಂಡ್ ಜೆರ್ರಿ' (Tom and Jerry) ಕಾರ್ಟೂನ್ ಸರಣಿಯ ಬಗ್ಗೆ ಎಲ್ಲರಿಗೂ ಗೊತ್ತಿದೆ. ಒಂದು ಕಾಲದಲ್ಲಿ ಎಲ್ಲರ ಮನಸ್ಸನ್ನೂ ಗೆದ್ದಂತಹ ಕಾರ್ಟೂನ್ ಸರಣಿ ಇದು. ಆದರೆ ಇದೀಗ 'ಪುಷ್ಪ' ಚಿತ್ರಕ್ಕೂ ಟಾಮ್ ಆಂಡ್ ಜೆರ್ರಿ ಟಚ್ ಸಿಕ್ಕಿದೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more