ಪ್ರಪೋಸ್ ಮಾಡಿದ ವಾರಕ್ಕೆ 2ನೇ ಮದುವೆಯಾದ ನಟಿ ಅಮಲಾ ಪೌಲ್!

ಪ್ರಪೋಸ್ ಮಾಡಿದ ವಾರಕ್ಕೆ 2ನೇ ಮದುವೆಯಾದ ನಟಿ ಅಮಲಾ ಪೌಲ್!

Published : Nov 07, 2023, 10:30 AM IST

ಮಲೆಯಾಳಂ ಹಾಗೂ ದಕ್ಷಿಣ ಭಾರತ ಸಿನಿಮಾದಲ್ಲಿ ಮಿಂಚ್ತಿರುವ ನಟಿ ಅಮಲಾ ಪೌಲ್ 2ನೇ ಬಾರಿ ಹಸೆಮಣೆ ಏರಿದ್ದು, ಉದ್ಯಮಿ ಜಗತ್ ದೇಸಾಯಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 
 

ಸೌತ್‌ನ ಬಹುಭಾಷಾ ನಟಿ ಅಮಲಾ ಪೌಲ್ ಇತ್ತೀಚಿನ ಮದುವೆ(Marriage) ವಿಚಾರಕ್ಕೆ ಸುದ್ದಿಯಲ್ಲಿದ್ರು. ನಟಿ ಅಮಲಾ ಪೌಲ್(Amala Paul) ಸೈಲೆಂಟ್ ಆಗಿ ಮತ್ತೆ ಮದುವೆಯಾಗಿದ್ದಾರೆ. ನಟ ಜಗತ್ ದೇಸಾಯಿ(Jagat desayi) ಜೊತೆ ಹೊಸ ಜೀವನ ಶುರು ಮಾಡಿದ್ದಾರೆ. ಹೆಬ್ಬುಲಿ ಚಿತ್ರದಲ್ಲಿ ಸುದೀಪ್‌ಗೆ ನಾಯಕಿಯಾಗಿದ್ದರು ಅಮಲಾಪೌಲ್. ಇನ್ನು ಈ ಹಿಂದೆ ನಿರ್ದೇಶಕ ವಿಜಯ್ ಜೊತೆ ವಿವಾಹವಾಗಿ ಸಿನಿಮಾದಲ್ಲಿ ನಟಿಸುವುದು ಬೇಡ ಎಂದರೆಂಬ ಕಾರಣಕ್ಕೆ ಇಬ್ಬರೂ ವಿಚ್ಛೇಧನ ಪಡೆದಿದ್ದರೆನ್ನಲಾಗಿತ್ತು. ಇತ್ತೀಚಿಗಷ್ಟೇ ನಟಿ ಅಮಲಾ ಪೌಲ್ ಉದ್ಯಮಿ ನಟ  ಜಗತ್ ಜೊತೆ ಎಂಗೇಜ್ ಆಗಿರುವ ಫೋಟೋವನ್ನು ಹಂಚಿಕೊಂಡಿದ್ರು. ಇದೀಗ ಮದುವೆ ಫೋಟೋ ಶೇರ್ ಮಾಡಿದ್ದಾರೆ. ಮದುವೆ ಫೋಟೋಗಳನ್ನು ಇಬ್ಬರೂ ಸ್ಟಾರ್‌ಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನವ ಜೋಡಿಗೆ ಅನೇಕ ಸೆಲೆಬ್ರೆಟಿಗಳು ಹಾಗೂ ಫ್ಯಾನ್ಸ್ ಶುಭಕೋರಿದ್ದಾರೆ.

ಇದನ್ನೂ ವೀಕ್ಷಿಸಿ:  ಶಾರುಖ್‌ ಖಾನ್, ವಿಜಯ್ , ಯಶ್ ಅಲ್ವೇ ಅಲ್ಲ! 280 ಕೋಟಿ ಸಂಭಾವನೆ ಪಡೆದ ಮೊದಲ ಸೌತ್ ಸ್ಟಾರ್ ಯಾರು ?

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!