Jul 31, 2021, 12:24 PM IST
ಬಹುಭಾಷಾ ನಟಿ ಆ್ಯಮಿ ಜಾಕ್ಸನ್ ವೈಯಕ್ತಿಕ ಜೀವನ ಮತ್ತೊಮ್ಮೆ ಚರ್ಚೆಯಾಗುತ್ತಿದೆ. ಮದುವೆಯಾಗದೇ ಒಂದು ಮಗುವಿನ ತಾಯಿ ಆಗಿರುವ ಆ್ಯಮಿ, ತಮ್ಮ ಭಾವೀ ಪತಿಯೊಂದಿಗೆ ಜೊತೆ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಾಮಾಜಿಕ ಜಾಲತಾಣದಿಂದ ಫೋಟೋ ಮತ್ತು ವಿಡಿಯೋಗಳನ್ನು ಡಿಲೀಟ್ ಮಾಡಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment