ರಶ್ಮಿಕಾಗೆ ಕೈ ಕೊಟ್ಟು ಬಾಲಿವುಡ್ ನಟಿಯ ಹಿಂದೆ ಬಿದ್ರಾ ವಿಜಯ್ ದೇವರಕೊಂಡ?

ರಶ್ಮಿಕಾಗೆ ಕೈ ಕೊಟ್ಟು ಬಾಲಿವುಡ್ ನಟಿಯ ಹಿಂದೆ ಬಿದ್ರಾ ವಿಜಯ್ ದೇವರಕೊಂಡ?

Published : Aug 14, 2022, 03:17 PM ISTUpdated : Aug 14, 2022, 04:55 PM IST

ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ನಡುವೆ ಬ್ರೇಕಪ್ ಆಗಿದೆ, ವಿಜಯ್ ದೇವರಕೊಂಡ, ರಶ್ಮಿಕಾಗೆ ಕೈಕೊಟ್ಟಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ದೇವರಕೊಂಡ ಹಿಂದಿಗೆ ಎಂಟ್ರಿ ಕೊಟ್ಟ ಬಳಿಕ ರಶ್ಮಿಕಾರಿಂದ ದೂರ ಆಗಿದ್ದಾರೆ ಎನ್ನಲಾಗಿದೆ.

ರಶ್ಮಿಕಾ ಮತ್ತು ವಿಜಯ್ ದೋವರಕೊಂಡ ಇಬ್ಬರು ಉಥ್ತಮ ಸ್ನೇಹಿತರು. ರಶ್ಮಿಕಾ ಟಾಲಿವುಡ್ ಎಂಟ್ರಿ ಕೊಟ್ಟಿದ್ದು ವಿಜಯ್ ದೇವರಕೊಂಡ ಸಿನಿಮಾ ಮೂಲಕ. ಅಲ್ಲಿಂದ ಇಬ್ಬರ ನಡುವೆ ಉತ್ತಮ ಬಾಂಧವ್ಯವಿದೆ. ಅಷ್ಟೆಯಲ್ಲ ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆ, ಪ್ರೀತಿಯಲ್ಲಿದ್ದಾರೆ ಎನ್ನುವ ಸುದ್ದಿ ಅನೇಕ ಸಮಯದಿಂದ ಕೇಳಿಬರುತ್ತಿತ್ತು. ಆದರೀಗ ಇಬ್ಬರ ನಡುವೆ ಬ್ರೇಕಪ್ ಆಗಿದೆ, ರಶ್ಮಿಕಾಗೆ ವಿಜಯ್ ದೇವರಕೊಂಡ ಕೈಕೊಟ್ಟಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಹಿಂದಿಗೆ ಎಂಟ್ರಿ ಕೊಟ್ಟ ಬಳಿಕ ರಶ್ಮಿಕಾರಿಂದ ದೂರ ಆಗಿದ್ದಾರೆ ಎನ್ನಲಾಗಿದೆ. ವಿಜಯ್ ದೇವರಕೊಂಡ ಸದ್ಯ ಬಾಲಿವುಡ್ ಸ್ಟಾರ್ ಅನನ್ಯಾ ಪಾಂಡೆ ಹಿಂದೆ ಬಿದ್ದಿದ್ದಾರೆ ಎನ್ನುವ ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದೆ. ರಶ್ಮಿಕಾ ಕೂಡ ಇತ್ತೀಚಿಗಷ್ಟೆ ಹಾರ್ಟ್ ಬ್ರೇಕ್ ಬಗ್ಗೆ ಸ್ಟೇಟಸ್ ಹಾಕಿದ್ದರು. ಹಾಗಾಗಿ ವಿಜಯ್ ಮತ್ತು ರಶ್ಮಿಕಾ ನಡುವೆ ಬ್ರೇಕಪ್ ಆಗಿರುವುದು ಕನ್ಫರ್ಮ್ ಎನ್ನಲಾಗುತ್ತಿದೆ.  
 

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more