ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಕಪಾಳಕ್ಕೆ ಹೊಡೆದ ನಟಿ?

Sep 5, 2021, 4:03 PM IST

ಟಾಲಿವುಡ್ ಕಾಂಟ್ರೋವರ್ಸಿ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಹೊಟೇಲ್‌ನಲ್ಲಿ ಕಾಫಿ ಕುಡಿಯುತ್ತಾ ಕುಳಿತಿದ್ದ ನಟಿಗೆ ಕೆಟ್ಟದಾಗಿ ಕಾಮೆಂಟ್ ಮಾಡುತ್ತಾರೆ.  ತಕ್ಷಣವೇ ಆ ಹುಡುಗಿ ಅವರ ಕಪಾಳಕ್ಕೆ ಹೊಡೆದಿದ್ದಾರೆ. ಯಾರು ಆ ಹುಡುಗಿ, ಆರ್‌ಜಿವಿ ಏನು ಕಾಮೆಂಟ್ ಮಾಡಿದ್ದರು? ಈ ವಿಡಿಯೋ ನೋಡಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment