ಕ್ರೀಡಾಂಗಣದಲ್ಲಿ 'ಬುಟ್ಟ ಬೊಮ್ಮ' ಹಾಡಿಗೆ ಹೆಜ್ಜೆ ಹಾಕಿದ ಕ್ರಿಕೆಟರ್!

Dec 1, 2020, 4:17 PM IST

ಅಲ್ಲು ಅರ್ಜುನ್ ಹಾಗೂ ಪೂಜಾ ಹೆಗ್ಡೆ ಅಭಿನಯದ 'ಅಲಾ ವೈಕುಂಠಪುರಮುಲೋ' ಸಿನಿಮಾ ಈಗಲೂ ಹಿಟ್ ಸಿನಿಮಾಗಳ ಪಟ್ಟಿಯಲ್ಲಿದೆ. ಚಿತ್ರದ ಎಲ್ಲಾ ಹಾಡುಗಳು ವೈರಲ್ ಆಗಿದ್ದು 'ಬುಟ್ಟ ಬೊಮ್ಮೆ' ಹೆಚ್ಚಿನ ಗಮನ ಸೆಳೆದಿದೆ. ಈ ಹಾಡಿಗೆ ಹೆಜ್ಜೆ ಹಾಕದವರೇ ಇಲ್ಲ ಎನಿಸುತ್ತದೆ. ಯಾಕಂದ್ರೆ ಆಸ್ಟ್ರೇಲಿಯಾ ಕ್ರಿಕೆಟರ್ ಡೇವಿಡ್‌  ವಾರ್ನರ್ ಆಟವಾಡುತ್ತಲೇ ಈ ಹಾಡಿಗೆ ಸ್ಟೆಪ್ ಹಾಕಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ನೀವು ಒಮ್ಮೆ ನೋಡಿ

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment