ಜ.12ರಂದು 'ವೀರ ಸಿಂಹ ರೆಡ್ಡಿ' ಬಿಡುಗಡೆ: ದುನಿಯಾ ವಿಜಯ್- ಬಾಲಯ್ಯ ಏಟು- ಎದಿರೇಟು

ಜ.12ರಂದು 'ವೀರ ಸಿಂಹ ರೆಡ್ಡಿ' ಬಿಡುಗಡೆ: ದುನಿಯಾ ವಿಜಯ್- ಬಾಲಯ್ಯ ಏಟು- ಎದಿರೇಟು

Published : Jan 08, 2023, 05:49 PM IST

ಟಾಲಿವುಡ್'ನಲ್ಲಿ ಸಿಂಹ ಘರ್ಜನೆ ಶುರುವಾಗಿದ್ದು, ಈ ಸಿಂಹ ಘರ್ಜನೆ ಜೊತೆ ಟೈಗರ್ ಅಟ್ಯಾಕ್ ಕೂಡ ಇದೆ. ಸಿಂಹ ಬಾಲಯ್ಯನಾದ್ರೆ ಟೈಗರ್ ನಮ್ಮ ಕನ್ನಡದ ಸ್ಟಾರ್ ದುನಿಯಾ ವಿಜಯ್.

ಬಾಲಕೃಷ್ಣ ಹಾಗೂ ದುನಿಯಾ ವಿಜಯ್ ಕಾಂಬಿನೇಷನ್'ನ ಮಾಸ್ ಮಸಾಲ ವೀರ ಸಿಂಹ ರೆಡ್ಡಿ ಟ್ರೈಲರ್ ರಿಲೀಸ್ ಆಗಿದೆ. ಫಸ್ಟ್ ದಿ ಫಸ್ಟ್ ಟೈಂ ಪರಭಾಷೆಯಲ್ಲಿ ನಟಿಸಿರೋ ವಿಜಯ್ ಬಾಲಯ್ಯನ ಎದುರು ಅಕ್ಷರಶಃ ಅಬ್ಬರಿಸಿ ಬೊಬ್ಬಿರಿದಿದ್ದಾರೆ. ವೀರ ಸಿಂಹ ರೆಡ್ಡಿ ಸಿನಿಮಾದ ಟ್ರೈಲರ್ ನೋಡಿದ್ರೆ ಬಾಲಯ್ಯ ಹಾಗೂ ವಿಜಯ್ ಜೋಡಿ ಈ ಭಾರಿ ಬಾಕ್ಸಾಫೀಸ್ ಗುಡಿಸಿ ಗುಂಡಾಂತ್ರ ಮಾಡ್ತಾರೆ ಅನ್ನಿಸುತ್ತೆ. ಬಾಲಯ್ಯ ಪವರ್‌ಫುಲ್ ಡೈಲಾಗ್ಸ್, ಆಕ್ಷನ್ ಸೀನ್ಸ್, ಚೇಸಿಂಗ್ ಸನ್ನಿವೇಶಗಳು ಅಬ್ಬಬ್ಬಾ ಅನ್ನಿಸುತ್ತಾರೆ. ಸ್ಯಾಂಡಲ್ ವುಡ್'ನ ಸಲಗ ದುನಿಯಾ ವಿಜಯ್ ನೆಗೆಟಿವ್ ರೋಲ್‌ನಲ್ಲಿ ಅಬ್ಬರಿಸಿದ್ದಾರೆ. ನಾಯಕಿ ಶೃತಿ ಹಾಸನ್ ಸೌಂದರ್ಯ ರಿವೀಲ್ ಆದ್ರೆ, ವರಲಕ್ಷ್ಮಿ ಶರತ್‌ಕುಮಾರ್, ಆರುಮುಗಂ ರವಿಶಂಕರ್, ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ.

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more