ಟ್ವಿಟರ್ ಹೊಸ ನಿಯಮದಿಂದ ತಲೆ ಕೆಡಿಸಿಕೊಂಡ ಬಿಗ್ ಸ್ಟಾರ್ .. ಬ್ಲೂಟಿಕ್‌ ಬೇಕು ಅಂದ್ರೆ ಪಾವತಿಸಬೇಕು ದುಡ್ಡು.!

ಟ್ವಿಟರ್ ಹೊಸ ನಿಯಮದಿಂದ ತಲೆ ಕೆಡಿಸಿಕೊಂಡ ಬಿಗ್ ಸ್ಟಾರ್ .. ಬ್ಲೂಟಿಕ್‌ ಬೇಕು ಅಂದ್ರೆ ಪಾವತಿಸಬೇಕು ದುಡ್ಡು.!

Published : Apr 22, 2023, 03:59 PM IST

ಟ್ವಿಟ್ಟರ್‌ನಲ್ಲಿ ಹೊಸ ನಿಯಮ ಜಾರಿಗೆ ಬಂದಿದ್ದು, ಬ್ಲೂಟಿಕ್‌ ಬೇಕೆಂದರೆ ಹಣ ಕಟ್ಟಬೇಕಿದೆ.ಸೆಲೆಬ್ರಿಟಿಗಳ ಸೋಷಿಯಲ್‌ ಮೀಡಿಯಾದಲ್ಲಿ ಬ್ಲೂಟಿಕ್‌ ಮುಂದುವರೆಯಬೇಕಾದರೆ ಹಣ ಕಟ್ಟಬೇಕು.

ಟ್ವಿಟ್ಟರ್‌ನಲ್ಲಿ ಹೊಸ ನಿಯಮ ಜಾರಿಗೆ ಬಂದಿದ್ದು, ಬ್ಲೂಟಿಕ್‌ ಬೇಕೆಂದರೆ ಹಣ ಕಟ್ಟಬೇಕಿದೆ.ಸೆಲೆಬ್ರಿಟಿಗಳ ಸೋಷಿಯಲ್‌ ಮೀಡಿಯಾದಲ್ಲಿ ಬ್ಲೂಟಿಕ್‌ ಮುಂದುವರೆಯಬೇಕಾದರೆ ಹಣ ಕಟ್ಟಬೇಕು. ಸೆಲೆಬ್ರಿಟಿಗಳಾದ  ನಟ ಅಮಿತಾಬ್‌ ಬಚ್ಚನ್‌, ಶಾರುಖ್‌ ಖಾನ್‌, ಆಲಿಯಾ ಭಟ್‌, ಸಲ್ಮಾನ್ ಖಾನ್‌, ಸ್ಯಾಂಡಲ್‌ವುಡ್‌ ಸ್ಟಾರ್‌ಗಳಾದ ಯಶ್‌, ದರ್ಶನ್‌, ಸುದೀಪ್‌, ರಮ್ಯಾ, ಟ್ವಿಟ್ಟರ್‌ ಖಾತೆಯಿಂದ ಬ್ಲೂ ಟಿಕ್‌ ಮಾಯವಾಗಿದೆ.ಇದೀಗ ಬ್ಲೂಟಿಕ್‌ ಬೇಕೆಂದರೆ ಹಣ ಕಟ್ಟಬೇಕು. ತಿಂಗಳಿಗೆ 900 ರೂಪಾಯಿ ಹಣ ಪಾವತಿಸಬೇಕು. ಅಥವಾ ವರ್ಷಕ್ಕೆ 9400 ರೂಪಾಯಿ ಪಾವತಿಸಬೇಕಿದೆ. ಇನ್ನು  ಬ್ಲೂಟಿಕ್‌ ಮಾಯವಾಗಿರುವುದರಿಂದ  ಯಾರದ್ದು ಅಸಲಿ ಖಾತೆ, ಯಾರ ಖಾತೆ ನಕಲಿ ಎಂದು ಕಂಡುಹಿಡಿಯುವುದು ಕಷ್ಟವಾಗಿದೆ ಎನ್ನಬಹುದು .
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!