ಮಾಲ್ಡೀವ್ಸ್‌ನಲ್ಲಿ ಬಿಪಾಶಾ ಬರ್ತ್ ಡೇ: ಬಾಯ್ಕಾಟ್ ಮಾಲ್ಡೀವ್ಸ್ ನಡುವೆ ಇದು ಬೇಕಿತ್ತಾ?

ಮಾಲ್ಡೀವ್ಸ್‌ನಲ್ಲಿ ಬಿಪಾಶಾ ಬರ್ತ್ ಡೇ: ಬಾಯ್ಕಾಟ್ ಮಾಲ್ಡೀವ್ಸ್ ನಡುವೆ ಇದು ಬೇಕಿತ್ತಾ?

Published : Jan 11, 2024, 08:59 PM IST

ಮಾಲ್ಡೀವ್ಸ್ ಮತ್ತು ಭಾರತದ ನಡುವೆ ಏನೆಲ್ಲ ಸಂಗತಿಗಳು ನಡೆಯುತ್ತಿವೆ. ಅದರಲ್ಲೂ ಬಾಲಿವುಡ್ ಸೆಲೆಬ್ರಿಟಿಗಳು ಬೈಕಾಟ್ ಮಾಲ್ಡೀವ್ಸ್ ಅಭಿಯಾನಕ್ಕೆ ಸಖತ್ ಬೆಂಬಲ ನೀಡುತ್ತಿದ್ದಾರೆ. ಈ ಹೊತ್ತಿನಲ್ಲಿ ಬಾಲಿವುಡ್ ನಟಿ ಬಿಪಾಶಾ ಬಸು ಮಾಲ್ಡೀವ್ಸ್‌ನಲ್ಲಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. 
 

ಮಾಲ್ಡೀವ್ಸ್ ಮತ್ತು ಭಾರತದ ನಡುವೆ ಏನೆಲ್ಲ ಸಂಗತಿಗಳು ನಡೆಯುತ್ತಿವೆ. ಅದರಲ್ಲೂ ಬಾಲಿವುಡ್ ಸೆಲೆಬ್ರಿಟಿಗಳು ಬೈಕಾಟ್ ಮಾಲ್ಡೀವ್ಸ್ ಅಭಿಯಾನಕ್ಕೆ ಸಖತ್ ಬೆಂಬಲ ನೀಡುತ್ತಿದ್ದಾರೆ. ಈ ಹೊತ್ತಿನಲ್ಲಿ ಬಾಲಿವುಡ್ ನಟಿ ಬಿಪಾಶಾ ಬಸು ಮಾಲ್ಡೀವ್ಸ್‌ನಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಸುಂದರ ತಾಣದಲ್ಲಿ ಹುಟ್ಟು ಹಬ್ಬ ಎಂದು ಫೋಟೋ ಹಂಚಿಕೊಂಡಿದ್ದಾರೆ. ಜನವರಿ 7 ರಂದು ಬಿಪಾಶಾ ಮಾಲ್ಡೀವ್ಸ್‌ನಲ್ಲಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದು, ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಆ ಫೋಟೋಗಳು ಸಾಕಷ್ಟು ನೆಗೆಟಿವ್ ಕಾಮೆಂಟ್ ಬಂದಿದೆ. ನಿಮಗೆ ಮಾಲ್ಡೀವ್ಸ್ ಮತ್ತು ಭಾರತದ ನಡುವಿನ ಕಿತ್ತಾಟ ಗೊತ್ತಿಲ್ಲವಾ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more