ಅಕ್ಷಯ್ ಕುಮಾರ್ ನೋಡಿದ ಖುಷಿಗೆ ಕೆನ್ನೆಗೆ ಮುತ್ತಿಟ್ಟ ಅಭಿಮಾನಿ; ವಿಡಿಯೋ ವೈರಲ್

ಅಕ್ಷಯ್ ಕುಮಾರ್ ನೋಡಿದ ಖುಷಿಗೆ ಕೆನ್ನೆಗೆ ಮುತ್ತಿಟ್ಟ ಅಭಿಮಾನಿ; ವಿಡಿಯೋ ವೈರಲ್

Published : Aug 02, 2022, 04:00 PM IST

ಮುಂಬೈ ಏರ್ಪೋರ್ಟ್ ಗೆ ಎಂಟ್ರಿ ಕೊಡುತ್ತಿದ್ದಂತೆ ಅಕ್ಷಯ್ ಕುಮಾರ್ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.ಅಭಿಮಾನಿಯೊಬ್ಬರು ಅಕ್ಷಯ್ ಕುಮಾರ್ ಕೆನ್ನೆಗೆ ಮುತ್ತಿಟ್ಟಿದ್ದಾರೆ. ಅಕ್ಷಯ್ ಕುಮಾರ್ ಏರ್ಪೋರ್ಟ್ ನಿಂದ ಹೊರಬರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.     

ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಮತ್ತು ನಿರ್ದೇಶಕ ಆನಂದ್ ಎಲ್ ರೈ ಮುಂಬೈ ಏರ್ಪೋರ್ಟ್ ನಲ್ಲಿ ಕಾಣಿಸಿಕೊಂಡಿದ್ದಾರೆ.ಬ್ಲ್ಯಾಕ್ ಅಂಡ್ ಬ್ಲ್ಯಾಕ್ ಲುಕ್ ನಲ್ಲಿ ಅಕ್ಷಯ್ ಕಾಣಿಸಿಕೊಂಡಿದ್ದಾರೆ. ಅಕ್ಷಯ್ ಕುಮಾರ್ ಲುಕ್ ಅಭಿಮಾನಿಗಳ ಹೃದಯ ಗೆದ್ದಿದೆ.ಅಂದಹಾಗೆ ಅಕ್ಷಯ್ ಕುಮಾರ್ ಮತ್ತು ನಿರ್ದೇಶಕ ಆನಂದ್ ಎಲ್ ರೈ ಇಬ್ಬರು ದುಬೈಗೆ ತೆರಳಿದ್ದರು. ದುಬೈನಲ್ಲಿ ಸಿನಿಮಾ ಪ್ರಮೋಷನ್ ಗೆ ತೆರಳಿದ್ದರು.ಅಕ್ಷಯ್ ಕುಮಾರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ರಕ್ಷಬಂಧನ್ ಮುಗಿಸಿದ್ದು ದುಬೈನಲ್ಲಿ ಪ್ರಚಾರ ಕಾರ್ಯ ಪ್ರಾರಂಭಮಾಡಿದೆ ಸಿನಿಮಾತಂಡ.ಮುಂಬೈ ಏರ್ಪೋರ್ಟ್ ಗೆ ಎಂಟ್ರಿ ಕೊಡುತ್ತಿದ್ದಂತೆ ಅಕ್ಷಯ್ ಕುಮಾರ್ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.ಅಭಿಮಾನಿಯೊಬ್ಬರು ಅಕ್ಷಯ್ ಕುಮಾರ್ ಕೆನ್ನೆಗೆ ಮುತ್ತಿಟ್ಟಿದ್ದಾರೆ. ಅಕ್ಷಯ್ ಕುಮಾರ್ ಏರ್ಪೋರ್ಟ್ ನಿಂದ ಹೊರಬರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.     

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more