ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ: ಭದ್ರತೆಗೆ ಆಗುವ ಖರ್ಚು ಎಷ್ಟು ಗೊತ್ತಾ?

ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ: ಭದ್ರತೆಗೆ ಆಗುವ ಖರ್ಚು ಎಷ್ಟು ಗೊತ್ತಾ?

Published : Nov 03, 2022, 03:21 PM IST

ಸಿನಿಮಾ ನಟರಿಗೆ ವಿರೋಧಿಗಳ ಸಂಖ್ಯೆ ಜಾಸ್ತಿ ಇರುತ್ತೆ, ಹೀಗಾಗಿ ತಮ್ಮ ಭದ್ರತೆಗಾಗಿ ಅವರು ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಾರೆ. ಅದರಲ್ಲಿ ಸಲ್ಮಾನ್ ಖಾನ್ ಕೂಡ ಒಬ್ಬರು.

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಭೂಗತ ಪಾತಕಿಗಳಿಂದ ಅನೇಕ ಬೆದರಿಕೆ ಕರೆ ಬರುತ್ತಿವೆ. ಹಾಗಾಗಿ ಸರ್ಕಾರ ಅವರ ಭದ್ರತೆಯನ್ನು ಹೆಚ್ಚಿಸಿದ್ದು, ಸಲ್ಮಾನ್ ಖಾನ್‌ಗೆ ವೈ ಪ್ಲಸ್ ಭದ್ರತೆ ನೀಡಲಾಗುತ್ತಿದೆ. ಹಾಗೂ ಖುದ್ದು ಸಲ್ಮಾನ್ ಖಾನ್‌ ತಾವೇ ಸೆಕ್ಯೂರಿಟಿ ಗಾರ್ಡ್ ಏರ್ಪಡಿಸಿಕೊಂಡಿದ್ದಾರಂತೆ. ಈ ಭದ್ರತೆಯ ಖರ್ಚು ತಿಂಗಳಿಗೆ 12 ರಿಂದ 15 ಲಕ್ಷ ರೂ. ಬರುತ್ತದೆಯಂತೆ. ಈ ಖರ್ಚುನ್ನು  ಸಲ್ಮಾನ್ ಖಾನ್‌ ಅವರೇ ಸಂಬಾಳಿಸುತ್ತಿದ್ದಾರಂತೆ. ಹಾಗೂ ಸಲ್ಮಾನ್ ಒಂದು ಗನ್‌ ಲೈಸೆನ್ಸ್‌ ಪಡೆದುಕೊಂಡಿದ್ದು, ಬುಲೆಟ್‌ ಪ್ರೂಫ್‌ ಕಾರನ್ನು ತಂಗೊಂಡಿದ್ದಾರೆ.

BBK9 ಅಮ್ಮಾ ಅಂದಾಗ ರೆಸ್ಪಾಂಡ್ ಮಾಡಲು ಯಾರೂ ಇಲ್ಲ, ಈ ನೋವು ಯಾರಿಗೂ ಬೇಡ: ಅಮೂಲ್ಯ ಗೌಡ

03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
02:31ಸಮರ್ಜಿತ್ ಲಂಕೇಶ್-ಮೋಹನ್ ಲಾಲ್ ಜೋಡಿ: ವೃಷಭ ಚಿತ್ರದ ಅದ್ದೂರಿ ಟ್ರೇಲರ್ ಅನಾವರಣ
04:04ವೈರಲ್ ಆದ ಶ್ರೀಲೀಲಾ ಬಾತ್ರೂಮ್ ಫೋಟೋ! ಎಐ, ಡೀಪ್ ಫೇಕ್ ಕಾಟಕ್ಕೆ ಬೇಸತ್ತ ಕಿಸ್ಸಿಕ್ ಬೆಡಗಿ!
Read more