ಅಬ್ಬಾ,  Alia Bhattಗೆ ಎಷ್ಟು ಸೊಕ್ಕು, ಅದಕ್ಕೆ ಹೇಳೋದು ಉತ್ತರ ಭಾರತೀಯ ನಟಿ ಅಂತ!

ಅಬ್ಬಾ, Alia Bhattಗೆ ಎಷ್ಟು ಸೊಕ್ಕು, ಅದಕ್ಕೆ ಹೇಳೋದು ಉತ್ತರ ಭಾರತೀಯ ನಟಿ ಅಂತ!

Published : Apr 06, 2022, 03:44 PM ISTUpdated : Apr 06, 2022, 04:03 PM IST

ಬಾಲಿವುಡ್‌ನ ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದಾರೆ. ಇದೀಗ 'ಆರ್‌ಆರ್‌ಆರ್' ಬಾಲಿವುಡ್ ಪ್ರಚಾರದ ವೇಳೆ ಆಲಿಯಾ ಮಾಡಿದ ಆ ತಪ್ಪು ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದೆ. 

ಬಾಲಿವುಡ್‌ನ (Bollywood) ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದಾರೆ. ಪ್ರಸ್ತುತ ಆಲಿಯಾ ಭಟ್ (Alia Bhatt) ‘ಗಂಗೂಬಾಯಿ ಕಾಠಿಯಾವಾಡಿ’ ಮತ್ತು 'ಆರ್‌ಆರ್‌ಆರ್' ಚಿತ್ರಗಳ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದಾರೆ. ಆಲಿಯಾ ಹಾಗೂ ರಣಬೀರ್ ಮುಂದಿನ ತಿಂಗಳು ಏಪ್ರಿಲ್‌ನಲ್ಲಿ ಶಿಮ್ಲಾದಲ್ಲಿ ವಿವಾಹವಾಗಬಹುದು ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಖಚಿತವಾಗಿಲ್ಲ. ಆದರೆ 'ಆರ್‌ಆರ್‌ಆರ್' (RRR) ಬಾಲಿವುಡ್ ಪ್ರಚಾರದ (Promotion) ವೇಳೆ ಆಲಿಯಾ ಮಾಡಿದ ಆ ತಪ್ಪು ಸೋಷಿಯಲ್ ಮೀಡಿಯಾದಲ್ಲಿ (Social Media) ವೈರಲ್‌ ಆಗಿದೆ. ಆಲಿಯಾ ಪ್ರಚಾರದ ವೇಳೆ ಮೈಕನ್ನು ಕಾಲಲ್ಲಿ ಒದ್ದ ಘಟನೆ ನಡೆದಿದ್ದು, ಈ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  ಸೌತ್‌ಗೂ ಬಾಲಿವುಡ್ ಇದೆ ವ್ಯತ್ಯಾಸ ಎನ್ನುತ್ತಿದ್ದು, ಅಲಿಯಾ ನಡವಳಿಕೆಗೆ ವಿರೋಧ ವ್ಯಕ್ತವಾಗುತ್ತಿದೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more