Katrina Kaif: ಕಾಸ್ಟ್ಲಿ ಕ್ವೀನ್ ಕತ್ರಿನಾ ಆಸ್ತಿ ಮೌಲ್ಯ ತಿಳಿದರೆ ನೀವು ದಿಗ್ಭ್ರಮೆಗೊಳ್ಳುತ್ತೀರಾ!

Katrina Kaif: ಕಾಸ್ಟ್ಲಿ ಕ್ವೀನ್ ಕತ್ರಿನಾ ಆಸ್ತಿ ಮೌಲ್ಯ ತಿಳಿದರೆ ನೀವು ದಿಗ್ಭ್ರಮೆಗೊಳ್ಳುತ್ತೀರಾ!

Suvarna News   | Asianet News
Published : Dec 05, 2021, 04:57 PM IST

ಬಾಲಿವುಡ್ ಸಿನಿರಂಗದಲ್ಲಿ ಸಖತ್ ಸುದ್ದಿಯಾಗಿರುವುದು ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅದ್ಧೂರಿ ಮದುವೆ. ಈ ಸಂದರ್ಭದಲ್ಲಿ  ಹೊಸ ಸುದ್ದಿಯೊಂದು ವೈರಲ್ ಆಗಿದೆ.  ಬಾಲಿವುಡ್‌ನಲ್ಲಿ ನಟಿಯರು ತನಗಿಂತ ವಯಸ್ಸಿನಲ್ಲಿ ಕಿರಿಯರಾಗಿರುವ ಹುಡುಗರನ್ನು ಮದುವೆ ಆಗುತ್ತಿರುವುದು ಇದೀಗ ಟ್ರೆಂಡ್ ಆಗಿದೆ.
 

ಬಾಲಿವುಡ್ (Bollywood) ಸಿನಿರಂಗದಲ್ಲಿ ಸಖತ್ ಸುದ್ದಿಯಾಗಿರುವುದು ಕತ್ರಿನಾ ಕೈಫ್ (Katrina Kaif) ಮತ್ತು ವಿಕ್ಕಿ ಕೌಶಲ್ (Vicky Kaushal) ಅದ್ಧೂರಿ ಮದುವೆ. ಈ ಸಂದರ್ಭದಲ್ಲಿ  ಹೊಸ ಸುದ್ದಿಯೊಂದು ವೈರಲ್ (Viral) ಆಗಿದೆ. ಬಾಲಿವುಡ್‌ನಲ್ಲಿ ನಟಿಯರು ತನಗಿಂತ ವಯಸ್ಸಿನಲ್ಲಿ ಕಿರಿಯರಾಗಿರುವ ಹುಡುಗರನ್ನು ಮದುವೆ ಆಗುತ್ತಿರುವುದು ಇದೀಗ ಟ್ರೆಂಡ್ ಆಗಿದ್ದು, ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ನಡುವೆ ವಯಸ್ಸಿನ ಅಂತರವಿದೆ. ವಿಶೇಷವಾಗಿ ಸಾವಿರಾರು ಕೋಟಿ ಆಸ್ತಿ ಕತ್ರಿನಾ ಬಳಿ ಇದೆ ಹಾಗಾಗಿ ವಿಕ್ಕಿ ಅವರ ಹಿಂದೆ ಬಿದ್ದಿದ್ದಾರೆ ಎಂಬ ಸುದ್ದಿ ಎಲ್ಲೆಡೆ ವೈರಲ್ ಆಗುತ್ತಿದೆ.

Vicky-Katrina Wedding: ಯಾವಾಗ ಹಸೆಮಣೆ ಏರುತ್ತೇ ಈ ಜೋಡಿ?

ಇನ್ನು ದೀಪಾವಳಿ (Diwali) ದಿನದಂದು ಕತ್ರಿನಾ ಮತ್ತು ವಿಕ್ಕಿ ಪ್ರೈವೇಟ್ ಆಗಿ ಎಂಗೇಜ್ ಆಗಿದ್ದರು ಎನ್ನಲಾಗಿದೆ. ಹಿಂದೂ ಮತ್ತು ಮುಸ್ಲಿಂ ಸಂಪ್ರದಾಯದಂತೆ ಮದುವೆ ನಡೆಯಲಿದೆ ಎನ್ನಲಾಗಿದೆ. ಕತ್ರಿನಾ ಮತ್ತು ವಿಕ್ಕಿ ಮದುವೆ ಬಗ್ಗೆ ದಿನಕ್ಕೊಂದು ಹೊಸ ಸುದ್ದಿಗಳು ಹೊರ ಬರುತ್ತಿದೆ. ಇಂದು ರಿವೀಲ್ ಆಗಿರುವ ಮಾಹಿತಿ ಪ್ರಕಾರ ಕತ್ರಿನಾ ಮದುವೆ ಆದ ನಂತರ ಚಿತ್ರರಂಗಕ್ಕೆ ಗುಡ್ ಬೈ ಹೇಳುತ್ತಾರೆ ಎನ್ನಲಾಗಿದೆ. ಆದರೆ ಮದುವೆ ದಿನಾಂಕ ಬಗ್ಗೆ, ಜನರ ಬಗ್ಗೆ ಯಾವ ಮಾಹಿತಿಯೂ ರಿವೀಲ್ ಮಾಡಿಲ್ಲ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more