Actress Malaika Arora: ಹೈ ಹೀಲ್ಸ್ ಧರಿಸಿ ಜಾರಿದ ಬಾಲಿವುಡ್‌ ನಟಿ

Actress Malaika Arora: ಹೈ ಹೀಲ್ಸ್ ಧರಿಸಿ ಜಾರಿದ ಬಾಲಿವುಡ್‌ ನಟಿ

Published : Dec 30, 2021, 01:56 PM IST

ನಟಿ ಮಲೈಕಾ ಅರೋರಾ ಅವರು ಹಲವು ವರ್ಷಗಳಿಂದ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗಲೂ ಅವರಿಗೆ ಸಖತ್​ ಡಿಮ್ಯಾಂಡ್​ ಇದೆ. ಅನೇಕ ಐಟಂ ಸಾಂಗ್​ಗಳಲ್ಲಿ ಮಲೈಕಾ ಅರೋರಾ ಮಿಂಚು ಹರಿಸಿದ್ದಾರೆ. ಇದೀಗ ಅವರು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದಾರೆ. 
 

ನಟಿ ಮಲೈಕಾ ಅರೋರಾ (Malaika Arora) ಅವರು ಹಲವು ವರ್ಷಗಳಿಂದ ಬಾಲಿವುಡ್​ನಲ್ಲಿ (Bollywood) ಗುರುತಿಸಿಕೊಂಡಿದ್ದಾರೆ. ಈಗಲೂ ಅವರಿಗೆ ಸಖತ್​ ಡಿಮ್ಯಾಂಡ್​ ಇದೆ. ಅನೇಕ ಐಟಂ ಸಾಂಗ್​ಗಳಲ್ಲಿ ಮಲೈಕಾ ಅರೋರಾ ಮಿಂಚು ಹರಿಸಿದ್ದಾರೆ. ಜೊತೆಗೆ ಫಿಟ್ನೆಸ್​ ಬಗ್ಗೆ ಮಲೈಕಾ ಹೆಚ್ಚು ಕಾಳಜಿ ವಹಿಸುತ್ತಾರೆ. ಜಿಮ್​ನಲ್ಲಿ ವರ್ಕೌಟ್​ ಮಾಡುವ ಅವರು, ಯೋಗಾಸನದಲ್ಲೂ ಪಳಗಿದ್ದಾರೆ. ಇದೀಗ ಅವರು ಸಾಮಾಜಿಕ ಜಾಲತಾಣದಲ್ಲಿ (Social Media) ಟ್ರೋಲ್ (Troll) ಆಗಿದ್ದಾರೆ. ಹೌದು! ಇತ್ತೀಚೆಗಷ್ಟೇ ಮಲೈಕಾ ಕಾರಿನಿಂದ ಇಳಿಯುವಾಗ ಕೊಂಚ ಇಳಿಜಾರು ಇದ್ದ ಕಾರಣ ಜಾರಿದರು. ಮೊದಲೇ ಹೈ ಹೀಲ್ಸ್ ಶೂ ಧರಿಸಿದ್ದರಿಂದ ಮಲೈಕಾ ಅರೋರಾ ಜಾರಿಬಿಟ್ಟರು. 

Aamir Khan Wedding: 3ನೇ ಮದುವೆ ಆದ್ರಾ ಮಿ.ಪರ್ಫೆಕ್ಷನಿಸ್ಟ್?

ಆಗ ಪಕ್ಕದಲ್ಲೇ ಇದ್ದ ಒಬ್ಬರು ಮಲೈಕಾರನ್ನು ಹಿಡಿದುಕೊಂಡರು. ಈ ದೃಶ್ಯವು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಕಾರಿನಿಂದ ಇಳಿಯುವಾಗ ಮಲೈಕಾ ಅರೋರಾ ಜಾರಿದ ವಿಡಿಯೋ ನೋಡುತ್ತಿದ್ದಂತೆಯೇ, ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್ ಮಾಡಿದ್ದಾರೆ.  ಇನ್ನು ಈ ಸಮಯದಲ್ಲಿ ಮಲೈಕಾ ಹಸಿರು ಬಣ್ಣದ ಮಿನಿ ಶಾರ್ಟ್ಸ್ ಹಾಗೂ ಜ್ಯಾಕೆಟ್‌ ಅನ್ನು ಧರಿಸಿದ್ದರು. ಜೊತೆಗೆ ಬಿಳಿ ಬಣ್ಣದ ಹೈ ಹೀಲ್ಸ್ ಶೂವನ್ನೂ ಹಾಕಿಕೊಂಡಿದ್ದರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more