Rakul Preet: ಹಸೆಮಣೆ ಏರಲು ರೆಡಿ ಆದ ರಾಕುಲ್: ಹುಡುಗ ಯಾರು ಗೊತ್ತಾ?

Rakul Preet: ಹಸೆಮಣೆ ಏರಲು ರೆಡಿ ಆದ ರಾಕುಲ್: ಹುಡುಗ ಯಾರು ಗೊತ್ತಾ?

Published : Feb 17, 2023, 03:18 PM ISTUpdated : Feb 17, 2023, 03:44 PM IST

ಬಾಲಿವುಡ್​ ನಟಿ ರಾಕುಲ್ ಪ್ರೀತ್ ಸಿಂಗ್ ಹಸೆಮಣೆ ಏರಲು ಸಿದ್ಧರಾಗಿದ್ದು, ಈ ವಿಚಾರ ಕೇಳಿ ಫ್ಯಾನ್ಸ್ ಫುಲ್ ಖುಷಿ ಪಟ್ಟಿದ್ದಾರೆ.
 

ನಟಿ ರಾಕುಲ್ ಪ್ರೀತ್‌ ಸಿಂಗ್ ಸೈಲೆಂಟಾಗಿ ಮದುವೆಗೆ ಸೈ ಅಂತ ಹೇಳುತ್ತಿದ್ದಾರೆ. ನಿರ್ಮಾಪಕ ಜಾಕಿ ಭಗ್ನಾನಿ ಜತೆ ರಾಕುಲ್ ಡೇಟಿಂಗ್​ ನಡೆಸುತ್ತಿದ್ದು, ಈಗ ಇವರು ಮದುವೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಒಟ್ಟಿನಲ್ಲಿ ಬಾಲಿವುಡ್‌'ನಲ್ಲಿ ಒಬ್ಬರಾದ ಮೇಲೆ ಒಬ್ಬರು ಮದುವೆ ಆಗುತ್ತಿದ್ದಾರೆ. ಮೇ ತಿಂಗಳಲ್ಲಿ ಈ ಜೋಡಿ ಮದುವೆ ಆಗಲಿದೆ ಎನ್ನಲಾಗುತ್ತಿದ್ದು, ಈ ವಿಚಾರದಲ್ಲಿ ಈ ಜೋಡಿ ಸ್ಪಷ್ಟನೆ  ನೀಡಿಲ್ಲ.

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more