ಪತಿಗೆ ವಿಶ್ ಮಾಡಿದ್ದೇ ತಪ್ಪಾಯ್ತಾ? ಶಿಲ್ಪಾ ಶೆಟ್ಟಿ ಹಿಗ್ಗಾಮುಗ್ಗಾ ಟ್ರೋಲ್

ಪತಿಗೆ ವಿಶ್ ಮಾಡಿದ್ದೇ ತಪ್ಪಾಯ್ತಾ? ಶಿಲ್ಪಾ ಶೆಟ್ಟಿ ಹಿಗ್ಗಾಮುಗ್ಗಾ ಟ್ರೋಲ್

Published : Sep 11, 2022, 04:17 PM ISTUpdated : Sep 11, 2022, 04:18 PM IST

ಬಾಲಿವುಡ್ ಸ್ಟಾರ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರ ಇತ್ತೀಚಿಗಷ್ಟೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.  ಶಿಲ್ಪಾ ಪತಿ ರಾಜ್ ಕುಂದ್ರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದ ಬಳಿಕ ಮುಖಮುಚ್ಚಿಕೊಂಡು ಓಡಾಡುತ್ತಿದ್ದಾರೆ. ಇತ್ತೀಚಿಗಷ್ಟೆ ಗಣೇಶ ಹಬ್ಬ ಆಚರಿಸಿರುವ ಶಿಲ್ಪಾ ದಂಪತಿಯ ಫೋಟೋಗಳು ವೈರಲ್ ಆಗಿತ್ತು.

ಬಾಲಿವುಡ್ ಸ್ಟಾರ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರ ಇತ್ತೀಚಿಗಷ್ಟೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.  ಶಿಲ್ಪಾ ಪತಿ ರಾಜ್ ಕುಂದ್ರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದ ಬಳಿಕ ಮುಖಮುಚ್ಚಿಕೊಂಡು ಓಡಾಡುತ್ತಿದ್ದಾರೆ. ಇತ್ತೀಚಿಗಷ್ಟೆ ಗಣೇಶ ಹಬ್ಬ ಆಚರಿಸಿರುವ ಶಿಲ್ಪಾ ದಂಪತಿಯ ಫೋಟೋಗಳು ವೈರಲ್ ಆಗಿತ್ತು. ಈ ನಡುವೆ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಗೆ ವಿಶ್ ಮಾಡಿರುವುದು ಸಿಕ್ಕಾಪಟ್ಟ ಟ್ರೋಲ್ ಆಗಿದೆ. ಶಿಲ್ಪಾ ಶೆಟ್ಟಿ ಪತಿಗೆ ವಿಶ್ ಮಾಡಿರುವುದೇ ತಪ್ಪಾಯ್ತಾ? ಮುಖಮುಚ್ಚಿಕೊಂಡು ಓಡಾಡುತ್ತಿರುವ ರಾಜ್ ಕುಂದ್ರಗೆ ವಿಶ್ ಮಾಡುತ್ತಿದ್ದೀರಾ ಎಂದು ಶಿಲ್ಪಾ ಕಾಲೆಳೆಯುತ್ತಿದ್ದಾರೆ. ಇನ್ನು ಕೆವಲರು ಕಾಲೆಳೆಯಬೇಡಿ ಶಿಲ್ಪಾ ಶೆಟ್ಟಿ ಕಲು ಮುರಿದು ಹೋಗಿದೆ ಎನ್ನುತ್ತಿದ್ದಾರೆ. ಇನ್ನು ಕೆಲವರು ಚೆನ್ನಾಗಿರಿ ಎಂದು ವಿಶ್ ಮಾಡುತ್ತಿದ್ದಾರೆ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more