ಯಶ್ ವೈಲೆನ್ಸ್...ವೈಲೆನ್ಸ್  ಡೈಲಾಗ್ ಹೊಡೆದು ಖುಷಿ ಪಟ್ಟ ಶಿಲ್ಪಾ ಶೆಟ್ಟಿ.!

ಯಶ್ ವೈಲೆನ್ಸ್...ವೈಲೆನ್ಸ್ ಡೈಲಾಗ್ ಹೊಡೆದು ಖುಷಿ ಪಟ್ಟ ಶಿಲ್ಪಾ ಶೆಟ್ಟಿ.!

Published : Apr 27, 2022, 05:36 PM IST

ರಾಕಿಂಗ್ ಸ್ಟಾರ್ ಯಶ್ (Yash) ಅಂದ್ರೆ ಈಗ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಸ್ಯಾಂಡಲ್‌ವುಡ್‌ನಿಂದ ಹಿಡಿದು ಬಾಲಿವುಡ್, ಟಾಲಿವುಡ್, ಕಾಲಿವುಡ್, ಮಾಲಿವುಡ್ ತುಂಬೆಲ್ಲಾ ಅಭಿಮಾನಿಗಳನ್ನ ರಾಕಿ ಸಂಪಾದಿಸಿದ್ದಾರೆ. 

ರಾಕಿಂಗ್ ಸ್ಟಾರ್ ಯಶ್ (Yash) ಅಂದ್ರೆ ಈಗ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಸ್ಯಾಂಡಲ್‌ವುಡ್‌ನಿಂದ ಹಿಡಿದು ಬಾಲಿವುಡ್, ಟಾಲಿವುಡ್, ಕಾಲಿವುಡ್, ಮಾಲಿವುಡ್ ತುಂಬೆಲ್ಲಾ ಅಭಿಮಾನಿಗಳನ್ನ ರಾಕಿ ಸಂಪಾದಿಸಿದ್ದಾರೆ. 
ಭಾರತೀಯ ಚಿತ್ರರಂಗದ ಟಾಪ್ ಸ್ಟಾರ್ಸ್‌ಗಳೇ ಯಶ್‌ಗೆ ಬಿಗ್ ಫ್ಯಾನ್ ಆಗಿದ್ದಾರೆ. ಯಾವ್ ಮಟ್ಟಕ್ಕೆ ಅಂದ್ರೆ ಹೋದಲ್ಲಿ ಬಂದಲ್ಲೆಲ್ಲಾ ರಾಕಿ ಡೈಲಾಗ್ ಹೊಡೀತಿದ್ದಾರೆ. ಇದೀಗ ಬಿಟೌನ್ ಝಿರೋ ಫಿಗರ್, ಕನ್ನಡ ಸಿನಿ ರಸಿಕರಿಗೆ ಒಂದಾಗೋಣ ಅಂದಿದ್ದ ಶಿಲ್ಪಾ ಶೆಟ್ಟಿ (Shilpa Shetty) ಯಶ್‌ರ ಖಡಕ್ ಡೈಲಾಗ್ ಹೊಡೆದು ಟ್ರೆಂಡ್ ಆಗಿದ್ದಾರೆ.

 ಕೆಜಿಎಫ್-2 ಸಿನಿಮಾ ನೋಡಿರೋ ಶಿಲ್ಪಾ ಶೆಟ್ಟಿ ಯಶ್‌ರ ಬಿಗ್ ಫ್ಯಾನ್ ಆಗಿದ್ದು, ಆ ಸಿನಿಮಾದಲ್ಲಿ ರಾಕಿ ಹೇಳೋ ವೈಲೆನ್ಸ್ ಡೈಲಾಗ್ಅನ್ನ ಶಿಲ್ಪಾ ಶೆಟ್ಟಿ ತನ್ನದೇ ಸ್ಟೈಲ್ನಲ್ಲಿ ಹೇಳಿದ್ದಾರೆ. ಈಗ ಈ ವೀಡಿಯೋ ವೈರಲ್ ಆಗುತ್ತಿದೆ. 

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more