Alia Kannada Video: ಕನ್ನಡದಲ್ಲಿ ಎಲ್ಲರಿಗೂ ನಮಸ್ಕಾರ ಎಂದು ಬೆಂಗಳೂರಿನಲ್ಲಿ ಮಾತನಾಡಿದ ನಟಿ!

Alia Kannada Video: ಕನ್ನಡದಲ್ಲಿ ಎಲ್ಲರಿಗೂ ನಮಸ್ಕಾರ ಎಂದು ಬೆಂಗಳೂರಿನಲ್ಲಿ ಮಾತನಾಡಿದ ನಟಿ!

Suvarna News   | Asianet News
Published : Dec 13, 2021, 05:14 PM IST

ಆರ್‌ಆರ್‌ಆರ್‌(RRR) ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ಆಲಿಯಾ ಭಟ್ (Alia Bhatt) ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ಸಮಯದಲ್ಲಿ ಟಾಲಿವುಡ್ ನಟ ಜ್ಯೂನಿಯರ್ ಎನ್‌ಟಿಆರ್‌ (Jr NTR) ಸಹಾಯ ಪಡೆದು, ಕನ್ನಡದಲ್ಲಿಯೇ ಮಾತನಾಡಿದ್ದಾರೆ. ಕುಂದಾಪುರದ ಹುಡುಗ 'ಎಲ್ಲರಿಗೂ ನಮಸ್ಕಾರ' ಎಂದು ಹೇಳಿಕೊಟ್ಟಿದ್ದಾರೆ. ನಾಚಿಕೆಯಿಂದಲೇ ಕನ್ನಡ ಮಾತನಾಡಿದ್ದ ಆಲಿಯಾ ವಿಡಿಯೋ ವೈರಲ್ ಆಗುತ್ತಿದೆ. ಹಿಂದಿ ಮಂದಿಯಾಗಿ ಕನ್ನಡ ಮಾತನಾಡಿದ್ದು ಖುಷಿ. ಆದರೆ ರಶ್ಮಿಕಾ ಮಂದಣ್ಣ (Rashmika Mandanna) ಕಥೆ ಏನು? ಎಂದು ಪ್ರಶ್ನೆ ಮಾಡಿದ್ದಾರೆ ನೆಟ್ಟಿಗರು.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more