ಗೌರವ-ನಂಬಿಕೆಗೆ ಮತ್ತೊಂದು ಹೆಸರು ಅಮಿತಾಭ್ ಬಚ್ಚನ್!

Oct 30, 2020, 5:22 PM IST

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಹ್ಯೂಮನ್ ಬ್ರಾಂಡ್ಸ್ ಇತ್ತೀಚಿಗೆ ನಡೆಸಿದ ಸರ್ವೇ ಪ್ರಕಾರ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ದೇಶದಲ್ಲಿ ಅತಿ ಹೆಚ್ಚು ಗೌರವ ಹೊಂದಿರುವ ಹಾಗೂ ನಂಬಿಕಸ್ತ ಸೆಲೆಬ್ರಿಟಿ ಎಂದು ಗುರುತಿಸಿ ಕೊಂಡಿದ್ದಾರೆ. ಈ ಸಾಲಿನಲ್ಲಿ ದೀಪಿಕಾ ಪಡುಕೋಣೆ ಮೋಸ್ಟ್‌ ಬ್ಯೂಟಿಫುಲ್‌ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment