Sep 24, 2021, 3:30 PM IST
ಬಾಲಿವುಡ್ ಡಿಂಪಲ್ ಕ್ವೀನ್ ದೀಪಿಕಾ ಪಡುಕೋಣೆ ಮತ್ತು ಎರಡು ಬಾರಿ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಪಿವಿ ಸಿಂಧು ಬ್ಯಾಡ್ಮಿಂಟನ್ ಆಟವಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ದೀಪಿಕಾ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಸಿಂಧು ಬಯೋಪಿಕ್‌ನಲ್ಲಿ ದೀಪಿಕಾ ನಟಿಸುತ್ತಾರೆ ಎಂಬ ಗುಸು ಗುಸು ಸಹ ಹರಿದಾಡುತ್ತಿದೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment