ಬೆತ್ತಲಾಗಿದ್ದ ಜಾಕ್ವೆಲಿನ್ ಫರ್ನಾಂಡೀಸ್; ಹೀಗೂ ಧನ್ಯವಾದ ಹೇಳುತ್ತಾರಾ?

Oct 25, 2020, 2:29 PM IST

ಬಾಲಿವುಡ್ ಸುಂದರಿ ಜಾಕ್ವೆಲಿನ್ ಫರ್ನಾಂಡೀಸ್‌ ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಚರ್ಚೆ ಶುರುವಾಗಿದೆ. ಇನ್‌ಸ್ಟಾಗ್ರಾಂನಲ್ಲಿ 46 ಮಿಲಿಯನ್ ಫಾಲೋವರ್ಸ್‌ ಪಡೆದಿರುವ ಕಾರಣ ಟಾಪ್‌ಲೆಸ್‌ ಆಗಿ ಫೋಟೋ ಅಪ್ಲೋಡ್ ಮಾಡಿದ್ದಾರೆ. ಹೇಗಿದೆ ನೋಡಿ

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment