'ವಿಕ್ರಾಂತ್ ರೋಣ' ಚಿತ್ರೀಕರಣಕ್ಕೆ ಬೆಂಗಳೂರಿಗೆ ಆಗಮಿಸಿದ ನಟಿ ಜಾಕ್ವೆಲಿನ್!

Jul 11, 2021, 11:55 AM IST

ಬಾಲಿವುಡ್ ಸುಂದರಿ ಜಾಕ್ವೆಲಿನ್ ಫರ್ನಾಂಡಿಸ್ ಇದೀಗ 'ವಿಕ್ರಾಂತ್ ರೋಣ' ಸಿನಿಮಾದಲ್ಲಿ ಹೆಜ್ಜೆ ಹಾಕುತ್ತಿರುವುದು ಖಚಿತ. ನಿನ್ನೆ ಬೆಂಗಳೂರಿಗೆ ಆಗಮಿಸಿದ ಜಾಕಿ, ಡ್ಯಾನ್ಸ್ ಪ್ರ್ಯಾಕ್ಟೀಸ್ ಶುರು ಮಾಡಿಕೊಂಡಿದ್ದಾರೆ. ಜಾಕ್ವೆಲಿನ್ ಎಂಟ್ರಿ ಹೇಗಿದೆ ನೋಡಿ... 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment