ಬಾಲಿವುಡ್ ಬ್ಯೂಟಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವುದು ಖಚಿತವಾಗಿದೆ. ವೈವಾಹಿಕ ಜೀವನಕ್ಕೆ ಕಾಲಿಡಲು ರಾಜಸ್ಥಾನದಲ್ಲಿರುವ ಒಂದು ಕೋಟೆಯನ್ನು ಬುಕ್ ಮಾಡಿಕೊಂಡಿದ್ದಾರೆ. ಡಿಸೆಂಬರ್‌ನಲ್ಲಿ ನಡೆಯುತ್ತಿರುವ ಈ ಮದುವೆಗೆ ಈಗಾಗಲೇ ತಯಾರಿ ಶುರುವಾಗಿದೆ. ವಿಮಾನ ನಿಲ್ದಾಣದಿಂದ ಮದುವೆ ಮಂಟಪಕ್ಕೆ ಕುಟುಂಬಸ್ಥರನ್ನು ಕರೆದುಕೊಂಡು ಬರಲು ಈಗಾಗಲೇ ಖಾಸಗಿ ಕಾರುಗಳನ್ನು ಬುಕ್ ಮಾಡಲಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇವರಿಬ್ಬರು ಲವ್ ಮಾಡುತ್ತಿದ್ದಾರೆ ಎನ್ನುವ ಸುದ್ದಿಯನ್ನೇ ಯಾರೂ ನಂಬಲಿಲ್ಲ ಇನ್ನು ಮದುವೆ ಅಂದ್ರೆ ಹೇಗೆ ನಂಬೋದು ಗೊತ್ತಿಲ್ಲ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment