ಸಲ್ಮಾನ್‌ ಕೈ ಹಿಡಿಯುತ್ತಾರಾ ರಶ್ಮಿಕಾ? ಹಾಗಾದ್ರೆ ಪೂಜಾ ಹೆಗ್ಡೆ ಕಥೆ ಏನು?

ಸಲ್ಮಾನ್‌ ಕೈ ಹಿಡಿಯುತ್ತಾರಾ ರಶ್ಮಿಕಾ? ಹಾಗಾದ್ರೆ ಪೂಜಾ ಹೆಗ್ಡೆ ಕಥೆ ಏನು?

Published : Feb 13, 2020, 03:48 PM ISTUpdated : Feb 13, 2020, 05:02 PM IST

ಟಾಲಿವುಡ್‌ನಲ್ಲಿ ಸೆನ್ಸೇಷನ್‌ ಕ್ರಿಯೇಟ್‌ ಮಾಡುತ್ತಿರುವ ಕನ್ನಡದ ನಾಯಕಿಯರು ರಶ್ಮಿಕಾ ಮಂದಣ್ಣ ಹಾಗೂ ಪೂಜಾ ಹೆಗ್ಡೆ.

ಟಾಲಿವುಡ್‌ನಲ್ಲಿ ಸೆನ್ಸೇಷನ್‌ ಕ್ರಿಯೇಟ್‌ ಮಾಡುತ್ತಿರುವ ಕನ್ನಡದ ನಾಯಕಿಯರು ರಶ್ಮಿಕಾ ಮಂದಣ್ಣ ಹಾಗೂ ಪೂಜಾ ಹೆಗ್ಡೆ. ಬ್ಯಾಕ್‌ ಟು ಬ್ಯಾಕ್‌ ಸ್ಟಾರ್‌ ನಟರ ಜೊತೆ ಮಿಂಚುತ್ತಿರುವ ಈ ನಟಿಯ ನಡುವೆಯೇ ಬಿಗ್‌ ಫೈಟ್‌ ಆಗುತ್ತಿದೆ. 

ಜೂನಿಯರ್‌ ಎನ್‌ಟಿಆರ್‌ಗೆ ಮುಂದಿನ ಚಿತ್ರಕ್ಕೆ ಪೂಜಾ ಹೆಗ್ಡೆ ಹಾಗೂ ರಶ್ಮಿಕಾ ನಡುವೆ ಫೈಟ್ ಇತ್ತು. ಸೆಲೆಕ್ಟ್ ಆಗಿದ್ದು ಮಾತ್ರ ರಶ್ಮಿಕಾ. ಹಾಗಾದ್ರೆ ಪೂಜಾ ಗತಿ? ಇಲ್ಲಿದೆ ನೋಡಿ..

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment

ಫೆಬ್ರವರಿ 13ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!