ಇಷ್ಟು ಚಿಕ್ಕ ಮಕ್ಕಳನ್ನು ಕರ್ಕೊಂಡು ಎಷ್ಟು ಸುತ್ತುತ್ತೀರಾ ನೀವು?; ಸೈಫ್‌- ಕರೀನಾ ಪ್ರಶ್ನಿಸಿದ ಫ್ಯಾನ್ಸ್‌

ಇಷ್ಟು ಚಿಕ್ಕ ಮಕ್ಕಳನ್ನು ಕರ್ಕೊಂಡು ಎಷ್ಟು ಸುತ್ತುತ್ತೀರಾ ನೀವು?; ಸೈಫ್‌- ಕರೀನಾ ಪ್ರಶ್ನಿಸಿದ ಫ್ಯಾನ್ಸ್‌

Published : Jul 24, 2022, 03:28 PM IST

ಬಾಲಿವುಡ್‌ ನಟ ಸೈಫ್‌ ಅಲಿ ಖಾನ್ ಮತ್ತು ಕರೀನಾ ಕಪೂರ್ ಯುರೋಪ್ ನಿಂದ ಮುಂಬೈಗೆ ಹಿಂತಿರುಗಿದ್ದಾರೆ. ಏರ್ಪೋರ್ಟ್‌ನಲ್ಲಿ ಕಾಣಿಸಿಕೊಂಡ ಫ್ಯಾಮಿಲಿಗೆ ನೆಟ್ಟಿಗರು ಪ್ರಶ್ನೆ ಕೇಳಿದ್ದಾರೆ. ಎಲ್ಲರ ಗಮನ ಸೆಳೆದಿರುವುದು ಕೂಲ್ ಆಗಿ ಫೋಸ್‌ ಕೊಡುವ ತೈಮೂರ್. ಕ್ಯಾಮೆರಾ ನೋಡುತ್ತಿದ್ದಂತೆ ಸ್ಟೈಲಿಷ್ ಆಗಿ ಜೇಬಿಗೆ ಕೈ ಹಾಕಿಕೊಂಡು ನಡೆದುಕೊಂಡು ಬರುತ್ತಾನೆ. ಇಷ್ಟು ಪುಟ್ಟ ಮಕ್ಕಳು ಪದೇ ಪದೇ ವಿಮಾನದಲ್ಲಿ ಪ್ರಯಾಣ ಮಾಡುವುದು ಎಷ್ಟು ಸರಿ ಎಂದು ಫ್ಯಾನ್ಸ್‌ ಪ್ರಶ್ನೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more