ಗುಡ್‌ ನ್ಯೂಸ್‌: ಬೇಬಿ ಬಂಪ್‌ ಫೋಟೋ ಹಂಚಿಕೊಂಡ ನಟಿ ಸೋನಂ ಕಪೂರ್‌!

ಗುಡ್‌ ನ್ಯೂಸ್‌: ಬೇಬಿ ಬಂಪ್‌ ಫೋಟೋ ಹಂಚಿಕೊಂಡ ನಟಿ ಸೋನಂ ಕಪೂರ್‌!

Published : Mar 22, 2022, 02:48 PM IST

ಬಾಲಿವುಡ್‌ ಸ್ಟೈಲ್ ಐಕಾನ್ ಸೋನಂ ಕಪೂರ್ ಮತ್ತು ಆನಂದ್ ಅಹುಜಾ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ನಾಲ್ಕು ತಿಂಗಳ ಗರ್ಭಿಣಿ ಸೋನಂ ಬೇಬಿ ಬಂಪ್ ಫೋಟೋ ಹಂಚಿಕೊಳ್ಳುವ ಮೂಲಕ ಆಗಸ್ಟ್‌ನಲ್ಲಿ ಕಂದಮ್ಮ ಆಗಮನದ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಇಬ್ಬರು ವಿದೇಶದಲ್ಲಿರುವ ಕಾರಣ ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯಗಳು ಹರಿದು ಬರುತ್ತಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
Read more