Bollywood: ಪಾರ್ಟಿಯಲ್ಲಿ ಸಲ್ಲು-ಶಾರುಖ್ ಡ್ಯಾನ್ಸ್: ವಿಡಿಯೋ ವೈರಲ್

Bollywood: ಪಾರ್ಟಿಯಲ್ಲಿ ಸಲ್ಲು-ಶಾರುಖ್ ಡ್ಯಾನ್ಸ್: ವಿಡಿಯೋ ವೈರಲ್

Published : Dec 25, 2022, 12:36 PM IST

ಶಾರುಖ್ ಖಾನ್ ಹಾಗೂ ಸಲ್ಮಾನ್ ಖಾನ್ ಪಾರ್ಟಿಯೊಂದರಲ್ಲಿ ಒಟ್ಟಿಗೆ ಸೇರಿ ಮಸ್ತ್ ಡಾನ್ಸ್ ಮಾಡಿದ್ದಾರೆ. ವಿಡಿಯೋ ವೈರಲ್ ಆಗಿದೆ.

ಶಾರುಖ್ ಖಾನ್ ಹಾಗೂ ಸಲ್ಮಾನ್ ಖಾನ್ ಒಂದು ಕಾಲದಲ್ಲಿ ಬಾಲಿವುಡ್ ನಲ್ಲಿ ಕುಚಿಕು ಫ್ರೆಂಡ್ಸ್. ಆದ್ರೆ ಒಟ್ಟೊಟ್ಟಿಗೆ ಬಂಡಿ ಎಳೆಯುತ್ತಿದ್ದ ಈ ಜೋಡೆತ್ತುಗಳ ಮೇಲೆ ಅದ್ಯಾರ ಕಣ್ಣು ಬಿದ್ದಿತ್ತೋ ಏನೋ, ಒಟ್ಟಿಗೆ ಗೆಳೆಯರಂತೆ ಹೆಜ್ಜೆ ಹಾಕುತ್ತಿದ್ದ ಇವರು ಸ್ನೇಹದ ನೊಗ ಬಿಚ್ಚಿಕೊಂಡು ದೂರ ದೂರ ಆದ್ರು. ದಶಕಗಳ ಕಾಲ ಎಲ್ಲೂ ಎದುರಾಗದೇ ಒಬ್ಬರಿಗೊಬ್ಬರು ತುಟಿ ಬಿಚ್ಚಿ ಮಾತನಾಡದೇ ಹಾವು ಮುಂಗುಸಿಯಂತಿದ್ದ ಸಲ್ಮಾನ್ ಖಾನ್ ಶಾರುಖ್ ಖಾನ್ ಕಳೆದ ಮೂರ್ನಾಲ್ಕು ವರ್ಷದಿಂದ ಇಬ್ಬರು ಆಗಾಗ ಒಟ್ಟಿಗೆ ಸೇರ್ತಾರೆ. ಫೋಟೋಗೆ ಪೋಸ್ ಕೊಡ್ತಾರೆ. ಹಾಡ್ತಾರೆ ಹಾಗೂ ಕುಣಿತಾರೆ. ಇದೀಗ ಬಾಲಿವುಡ್ ಈ ಕರಣ್ ಅರ್ಜುನ್ ಪಾರ್ಟಿಯೊಂದರಲ್ಲಿ ಮತ್ತೆ ಒಂದಾಗಿದ್ದು, ಇಬ್ಬರು ಅಪ್ಪಿಕೊಂಡು ತಮ್ಮ ಸ್ನೇಹವನ್ನ ತೆರೆದಿಟ್ಟಿದ್ದಾರೆ. ಅಷ್ಟೆ ಅಲ್ಲ ಆ ಪಾರ್ಟಿಯಲ್ಲಿ ಇಬ್ಬರು ಒಟ್ಟಿಗೆ ಮಸ್ತ್ ಡಾನ್ಸ್ ಮಾಡಿದ್ದಾರೆ. ಆ ವಿಡಿಯೋ ಈಗ ಸೋಶಿಯಲ್ ಸಮುದ್ರದ ಹಾಟ್ ಟಾಪಿಕ್ ಆಗಿದೆ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more