ಕನ್ನಡ ಸಿನಿಮಾದಲ್ಲಿ ನಟಿಸ್ತೀರಾ ಎಂದು ಕೇಳಿದ್ದಕ್ಕೆ ಹೇಗೆ ರಿಯಾಕ್ಟ್ ಮಾಡಿದ್ದಾರೆ ನೋಡಿ!
ಬಾಲಿವುಡ್ 'ಪಿಂಕ್' ಲಡ್ಕಿ ತಾಪ್ಸಿ ಪನ್ನು ತಮ್ಮ ಮುಂದಿನ ಚಿತ್ರ 'ತಪ್ಪಡ್' ಪ್ರಚಾರಕ್ಕೆಂದು ಬೆಂಗಳೂರಿಗೆ ಅಗಮಿಸಿದ್ದಾರೆ. ಈ ವೇಳೆ ಸುವರ್ಣ ನ್ಯೂಸ್ ಜೊತೆ Exclusive ಆಗಿ ಮಾತನಾಡಿದ್ದಾರೆ.
ಕನ್ನಡ ಸಿನಿಮಾದಲ್ಲಿ ನಟಿಸ್ತೀರಾ ಎಂದು ಕೇಳಿದ್ದಕ್ಕೆ ಹೇಗೆ ರಿಯಾಕ್ಟ್ ಮಾಡಿದ್ದಾರೆ ನೋಡಿ!
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment