ಪಂಜಾಬಿ ಸಂಪ್ರದಾಯದಂತೆ ಆಲಿಯಾ-ರಣಬೀರ್ ವಿವಾಹ, ಬಾಲಿವುಡ್ ಸ್ಟಾರ್ಸ್‌ಗಳು ಭಾಗಿ

ಪಂಜಾಬಿ ಸಂಪ್ರದಾಯದಂತೆ ಆಲಿಯಾ-ರಣಬೀರ್ ವಿವಾಹ, ಬಾಲಿವುಡ್ ಸ್ಟಾರ್ಸ್‌ಗಳು ಭಾಗಿ

Published : Apr 16, 2022, 03:29 PM IST

ಕಳೆದ ನಾಲ್ಕು ವರ್ಷಗಳಿಂದ ಒಬ್ಬರಿಗೊಬ್ಬರು ಪ್ರೀತಿಸುತ್ತಿದ್ದ ಆಲಿಯಾ (Alia Bhatt) ರಣಬೀರ್ (Ranbir Kapoor) ಈಗ ಸತಿ ಪತಿಯಾಗಿ ಹೊಸ ಜೀವನ ಶುರು ಮಾಡಿದ್ದಾರೆ. ಈ ಜೋಡಿ ಪಂಜಾಬಿ ಸಂಪ್ರದಾಯದಂತೆ ಮದುವೆ ಆಗಿದ್ದಾರೆ. 

ಕಳೆದ ನಾಲ್ಕು ವರ್ಷಗಳಿಂದ ಒಬ್ಬರಿಗೊಬ್ಬರು ಪ್ರೀತಿಸುತ್ತಿದ್ದ ಆಲಿಯಾ (Alia Bhatt) ರಣಬೀರ್ (Ranbir Kapoor) ಈಗ ಸತಿ ಪತಿಯಾಗಿ ಹೊಸ ಜೀವನ ಶುರು ಮಾಡಿದ್ದಾರೆ. ಈ ಜೋಡಿ ಪಂಜಾಬಿ ಸಂಪ್ರದಾಯದಂತೆ ಮದುವೆ ಆಗಿದ್ದಾರೆ. 

ಮುಂಬೈನ ಪಾಲಿ ಹಿಲ್ಸ್‌ನಲ್ಲಿರುವ ಅಪಾರ್ಟ್ಮೆಂಟ್ ಸಂಕೀರ್ಣ ವಾಸ್ತುವಿನಲ್ಲಿ ಈ ತಾರಾ ಜೋಡಿಯ ವಿವಾಹ ಸಮಾರಂಭ ನಡೆದಿದೆ. ಸರಳವಾಗಿ ಸುಂದರವಾಗಿ ಮದುವೆ ಮಾಡಿಕೊಂಡಿರೋ ರಣಬೀರ್ ಆಲಿಯಾ ತನ್ನ ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರಿಗಷ್ಟೇ ಆಹ್ವಾನ ನೀಡಿತ್ತು. ಹೋಗಾಗಿ ಈ ತಾರಾ ಜೋಡಿಯ ಮದುವೆಗೆ ಕರೀನಾ ಕಪೂರ್, ರಣವೀರ್ ಸಿಂಗ್, ಅಕಾಶ್ ಅಂಬಾನಿ, ಮಹೇಶ್ ಭಟ್, ಪೂಜಾ ಭಟ್, ಶ್ವೇತಾ ಬಚ್ಚನ್, ನವ್ಯಾ ನವೇಲಿ ನಂದಾ, ಅಯನ್ ಮುಖರ್ಜಿ ಸೇರಿದಂತೆ ಹಲವರು ಹಾಜರಿದ್ರು. ಈ ,ಊಲಕ ನಾಲ್ಕು ವರ್ಷಗಳಿಂದ ಪರಪಸ್ಪರ ಪ್ರೇಮದಲ್ಲಿದ್ದ ಆಲಿಯಾ ಹಾಗೂ ರಣಬೀರ್ ತಮ್ಮ ಪ್ರೇಮಕ್ಕೆ ವಿವಾಹದ ಮುದ್ರೆ ಒತ್ತಿದ್ದಾರೆ.
 

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more