ಸೆಲೆಬ್ರೆಟಿ ಬ್ರೇಕಪ್ ಲಿಸ್ಟ್‌ಗೆ ಮತ್ತೊಂದು ಜೋಡಿ ಸೇರ್ಪಡೆ? ವಿಚ್ಛೇದನ ಪಡೆಯುವ ಆತಂಕದಲ್ಲಿ ಮತ್ತೊಂದು ಸ್ಟಾರ್ ದಂಪತಿ..?

ಸೆಲೆಬ್ರೆಟಿ ಬ್ರೇಕಪ್ ಲಿಸ್ಟ್‌ಗೆ ಮತ್ತೊಂದು ಜೋಡಿ ಸೇರ್ಪಡೆ? ವಿಚ್ಛೇದನ ಪಡೆಯುವ ಆತಂಕದಲ್ಲಿ ಮತ್ತೊಂದು ಸ್ಟಾರ್ ದಂಪತಿ..?

Published : Jul 20, 2024, 12:00 PM IST

ಸೆಲೆಬ್ರೆಟಿಗಳ ಲೈಫ್‌ನಲ್ಲಿ ಇತ್ತೀಚೆಗೆ ಬ್ರೇಕಪ್ಸ್ ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನುತ್ತಿದೆ ಇಲ್ಲೊಂದು ಸಮೀಕ್ಷೆ. ಸ್ಯಾಂಡಲ್‌ವುಡ್‌ನಿಂದ ಹಿಡಿದು ಬಾಲಿವುಡ್‌ವರೆಗೆ ಈ ಆರು ತಿಂಗಳಲ್ಲಿ ಬೆಸ್ಟ್ ಕಪಲ್ ಎನ್ನಿಸಿಕೊಂಡವರೇ ಬ್ರೇಕಪ್ ಮಾಡಿಕೊಂಡಿದ್ದು ನಿಜಕ್ಕೂ ಅಚ್ಚರಿಯ ವಿಚಾರವಾಗಿದೆ.

ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಇಬ್ಬರೂ ಬೇರೆ ಆಗುವ ನಿರ್ಧಾರ ಘೋಷಣೆ ಮಾಡಿದ್ದಾರೆ. ಈ ದಂಪತಿಗೆ ಅಗಸ್ತ್ಯ ಹೆಸರಿನ ಮಗ ಇದ್ದಾನೆ. ಈ ದಂಪತಿ ಕಳೆದ ಕೆಲ ತಿಂಗಳಿಂದ ದೂರವೇ ಇದ್ದರು. ಇವರು ವಿಚ್ಛೇದನಕ್ಕೆ(Divorce) ಕಾರಣ ರಿವೀಲ್ ಮಾಡಿಲ್ಲ.  ಮೂರು ಬಾರಿ ಹಿಂದೂ, ಕ್ರಿಸ್ಚಇಯನ್ ಮತ್ತು ಮತ್ತೆ ಮಗ ಹುಟ್ಟಿದ ಮೇಲೂ ವಿವಾಹವಾಗಿದ್ದರು ಅದ್ಯಾಕೋ ಇಬ್ಬರ ನಡುವೆ ಬ್ರೇಕಪ್ (Break up) ಬಿರುಗಾಳೀ ಬೀಸಿದೆ. ನಿವೇದಿತಾ ಗೌಡ (Nivedita Gowda) ಹಾಗೂ ಚಂದನ್ ಶೆಟ್ಟಿ (Chandan Shetty) ಬಿಗ್ ಬಾಸ್‌ನಲ್ಲಿ ಪರಸ್ಪರ ಭೇಟಿ ಆದರು. ಆ ಬಳಿಕ ಇವರ ಮಧ್ಯೆ ಪ್ರೀತಿ ಮೂಡಿತು. ಕೋವಿಡ್ ಸಂದರ್ಭದಲ್ಲಿ ಇವರು ಮದುವೆ ಆಗಿದ್ದರು. ಕೆಲವೇ ವರ್ಷಗಳಲ್ಲಿ ಇವರು ವಿಚ್ಛೇದನ ಪಡೆದಿದ್ದಾರೆ. ಇವರ ಡಿವೋರ್ಸ್‌ಗೆ ಕಾರಣವನ್ನು ಇವರು ರಿವೀಲ್ ಮಾಡಿದ್ದಾರೆ. ಇಬ್ಬರ ಮಧ್ಯೆ ಹೊಂದಾಣಿಕೆ ಸಾಧ್ಯವಾಗದೆ ಇರುವುದೇ ಇದಕ್ಕೆಲ್ಲ ಕಾರಣ. ಎಂದಿದ್ದಾರೆ. ಯುವ ರಾಜ್‌ಕುಮಾರ್ ಹಾಗೂ ಶ್ರೀದೇವಿ ವಿಚ್ಛೇದನ ಪಡೆದುಕೊಳ್ಳಲು ಮುಂದಾಗಿದ್ದಾರೆ. ಆದರೆ, ಕೋರ್ಟ್ ಇವರಿಗೆ ಇನ್ನೂ ಡಿವೋರ್ಸ್ ನೀಡಿಲ್ಲ. ಸದ್ಯ ಈ ಪ್ರಕರಣ ಕೋರ್ಟ್‌ನಲ್ಲಿದೆ. ಇವರಿಬ್ಬರೂ ವಿಚ್ಛೇದನ ಪಡೆಯೋದು ಖಚಿತವಾಗಿದೆ.

ಇದನ್ನೂ ವೀಕ್ಷಿಸಿ:  ಸ್ಯಾಂಡಲ್‌ವುಡ್‌ನಲ್ಲಿ ಪಂಚೆ ಟ್ರೆಂಡ್ ಹುಟ್ಟುಹಾಕಿದ್ದೆ ಅಣ್ಣಾವ್ರು! ದಿಗಜ್ಜರು ಸಿನಿಮಾದ ಈ ಪಂಚೆ ಸೀನ್ ಮರೆಯುವಂತಿಲ್ಲ!

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
02:31ಸಮರ್ಜಿತ್ ಲಂಕೇಶ್-ಮೋಹನ್ ಲಾಲ್ ಜೋಡಿ: ವೃಷಭ ಚಿತ್ರದ ಅದ್ದೂರಿ ಟ್ರೇಲರ್ ಅನಾವರಣ
04:04ವೈರಲ್ ಆದ ಶ್ರೀಲೀಲಾ ಬಾತ್ರೂಮ್ ಫೋಟೋ! ಎಐ, ಡೀಪ್ ಫೇಕ್ ಕಾಟಕ್ಕೆ ಬೇಸತ್ತ ಕಿಸ್ಸಿಕ್ ಬೆಡಗಿ!
04:34ಶ್ರೀಲಂಕಾದಲ್ಲಿ ಶ್ರೀವಲ್ಲಿ ಗ್ಯಾಂಗ್ ಮಸ್ತ್ ಎಂಜಾಯ್: ಮದುವೆ ಮುನ್ನ ಗೆಳತಿಯರ ಜತೆ ಬ್ಯಾಚುಲರ್ ಪಾರ್ಟಿ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
Read more