ಕನ್ನಡ ಸಿನಿಮಾದಲ್ಲಿ ಕಾಲಿವುಡ್ ನಟ: ಟಗರು ಜೊತೆ ಇಂಡಿಯಾದ ಮೈಕಲ್ ಜಾಕ್ಸನ್

ಕನ್ನಡ ಸಿನಿಮಾದಲ್ಲಿ ಕಾಲಿವುಡ್ ನಟ: ಟಗರು ಜೊತೆ ಇಂಡಿಯಾದ ಮೈಕಲ್ ಜಾಕ್ಸನ್

Published : Nov 01, 2020, 02:06 PM ISTUpdated : Nov 01, 2020, 02:26 PM IST

ಕನ್ನಡದಲ್ಲಿ ಪ್ರಭು ಮತ್ತೆ ಕಾಣಿಸಿಕೊಳ್ತಾರೆಂದು ಯೋಗರಾಜ್ ಭಟ್ ಅವರೇ ಹೇಳಿದ್ದಾರೆ. ಕನ್ನಡದಲ್ಲಿ ಒಳ್ಳೆ ಸೂಪರ್ ಸಿನಿಮಾ ಬರೋ ಸಾಧ್ಯತೆ ಇದೆ ಎಂದು ಮಾತನಾಡ್ತಿದ್ದಾರೆ ಗಾಂಧೀನಗರ ಜನ. 

ಇಂಡಸ್ಟ್ರಿಯಲ್ಲಿ ಸಿಕ್ಕಾಪಟ್ಟೆ ಹಲ್ಚಲ್ ಎಬ್ಬಿಸ್ತಿರೋ ವಿಚಾರ ಕೇಳಿದ್ರೆ ನೀವು ಥ್ರಿಲ್ ಆಗೋದು ಗ್ಯಾರೆಂಟಿ. ಇಂಡಿಯಾದ ಮೈಕಲ್ ಜಾಕ್ಸನ್ ಎಂದೇ ಕರೆಯಲ್ಪಡೋ ಪ್ರಭುದೇವ ಅವರು ಕನ್ನಡದಲ್ಲಿ ನಟಿಸುತ್ತಿದ್ದಾರಂತೆ. ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ಶಿವರಾಜ್‌ ಕುಮಾರ್ ಜೊತೆ ಪ್ರಭುದೇವ ನಟಿಸಲಿದ್ದಾರೆ ಎನ್ನಲಾಗಿದೆ.

ಬಾಬುಬಲಿ ನಿರ್ದೇಶಕನಿಗೆ ಬಿಜೆಪಿ ಮುಖಂಡನ ವಾರ್ನಿಂಗ್..!

ಕನ್ನಡದಲ್ಲಿ ಪ್ರಭು ಮತ್ತೆ ಕಾಣಿಸಿಕೊಳ್ತಾರೆಂದು ಯೋಗರಾಜ್ ಭಟ್ ಅವರೇ ಹೇಳಿದ್ದಾರೆ. ಕನ್ನಡದಲ್ಲಿ ಒಳ್ಳೆ ಸೂಪರ್ ಸಿನಿಮಾ ಬರೋ ಸಾಧ್ಯತೆ ಇದೆ ಎಂದು ಮಾತನಾಡ್ತಿದ್ದಾರೆ ಗಾಂಧೀನಗರ ಜನ. 

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!