Goa Vacation: ಗರ್ಲ್ಸ್​ ಗ್ಯಾಂಗ್​ ಜೊತೆ ಎಂಜಾಯ್ ಮೂಡ್‍ನಲ್ಲಿ ಸಮಂತಾ

Goa Vacation: ಗರ್ಲ್ಸ್​ ಗ್ಯಾಂಗ್​ ಜೊತೆ ಎಂಜಾಯ್ ಮೂಡ್‍ನಲ್ಲಿ ಸಮಂತಾ

Suvarna News   | Asianet News
Published : Dec 29, 2021, 02:52 PM IST

ಟಾಲಿವುಡ್ ನಟಿ ಸಮಂತಾ 'ಪುಷ್ಪ' ಸಿನಿಮಾದ ಐಟಂ ಸಾಂಗ್‌ನಲ್ಲಿ ಅಲ್ಲು ಅರ್ಜುನ್ ಜೊತೆ ಸೊಂಟ ಬಳುಕಿಸಿದಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದೀಗ ಸಮಂತಾ, ಡಿಸೈನರ್​ ಶಿಲ್ಪಾ ರೆಡ್ಡಿ ಹಾಗೂ ವಕೀಲೆ ವಾಸು ಪೂಂಜ್ ಜೊತೆ ಗೋವಾದಲ್ಲಿ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ. 

ಟಾಲಿವುಡ್ ನಟಿ ಸಮಂತಾ (Samantha) 'ಪುಷ್ಪ' (Pushpa) ಸಿನಿಮಾದ ಐಟಂ ಸಾಂಗ್‌ನಲ್ಲಿ ಅಲ್ಲು ಅರ್ಜುನ್ ಜೊತೆ ಸೊಂಟ ಬಳುಕಿಸಿದಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದೀಗ ಸಮಂತಾ, ಡಿಸೈನರ್​ ಶಿಲ್ಪಾ ರೆಡ್ಡಿ (Shilpa Reddy) ಹಾಗೂ ವಕೀಲೆ ವಾಸು ಪೂಂಜ್ (Vasu Punj) ಜೊತೆ ಗೋವಾದಲ್ಲಿ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ. ಸಮಂತಾ ಫೋಟೋ ಶೇರ್ ಮಾಡಿದ್ದು ಸುಂದರವಾಗಿ ಕಳೆದ ಬೆಳಗು ಎಂದು ಕ್ಯಾಪ್ಶನ್ ಕೊಟ್ಟಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಫೊಟೋಸ್ ಶೇರ್ ಮಾಡಿದ್ದು, ಗೋವಾ ವೆಕೇಷನ್ ಫೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

Oo Antava Song: ಪುಷ್ಪ ಹಾಡಿನಿಂದ ಸಮಂತಾ ಪ್ರಪಂಚದಲ್ಲೇ ನಂ.1

ಸಮಂತಾ ಅವರು ಈ ಫೋಟೋದಲ್ಲಿ ವಾಟರ್ ಬೇಬಿ ಲುಕ್‌ನಲ್ಲಿ ಸಖತ್​ ಹಾಟ್​ ಆಗಿ ಕಾಣಿಸಿಕೊಂಡಿದ್ದಾರೆ. ಶಿಲ್ಪಾ ರೆಡ್ಡಿ ಅವರು ಬಿಕಿನಿ ತೊಟ್ಟು ಮಿಂಚಿದ್ದಾರೆ. ಈ ಫೋಟೋಗೆ ಲಕ್ಷಾಂತರ ಮಂದಿ ಲೈಕ್​ ಮಾಡಿದ್ದಾರೆ. ಇನ್ನು ಸಮಂತಾ, ನಾಗ ಚೈತನ್ಯ ಜತೆಗಿನ ವಿಚ್ಛೇದನ, 'ಪುಷ್ಪ' ಚಿತ್ರದ ಐಟಂ ಸಾಂಗ್, ಫ್ಯಾಮಿಲಿ ಮ್ಯಾನ್ 2.. ಹೀಗೆ ಹಲವು ಕಾರಣಗಳಿಂದ ಈ ವರ್ಷ ಹೆಚ್ಚು ಸುದ್ದಿಯಲ್ಲಿದ್ದರು. ಗೆಳತಿಯರ ಜತೆ ಗೋವಾಗೆ ತೆರಳಿರುವ ಅವರು ಅಲ್ಲಿ ಪ್ರಕೃತಿ ನಡುವೆ ಕಾಲ ಕಳೆದಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more