ರಾಜಮೌಳಿ-ಮಹೇಶ್ ಬಾಬು ಕಾಂಬಿನೇಷನ್ ಸಿನಿಮಾ..!

ರಾಜಮೌಳಿ-ಮಹೇಶ್ ಬಾಬು ಕಾಂಬಿನೇಷನ್ ಸಿನಿಮಾ..!

Published : May 19, 2021, 04:15 PM IST

ಮಹೇಶ್ ಬಾಬು ಮತ್ತು ನಿರ್ದೇಶಕ ರಾಜಮೌಳಿ  ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಬರಲಿದೆ. ರಾಜಮೌಳಿ ಮತ್ತು ಫ್ರಿನ್ಸ್ ಕಾಂಬಿನೇಷನ್‌ನಲ್ಲಿ ಈ ಸಿನಿಮಾ ಮಾಡಲಿದ್ದು, ತ್ರಿಬಲ್ ಆರ್ ನಂತರ ಸ್ಟಾರ್ ನಿರ್ದೇಶಕ ಈಗ ಮಹೇಶ್ ಬಾಬುಗೆ ಆಕ್ಷನ್ ಕಟ್ ಹೇಳಲಿದ್ದಾರೆ.

ಮಹೇಶ್ ಬಾಬು ಮತ್ತು ನಿರ್ದೇಶಕ ರಾಜಮೌಳಿ  ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಬರಲಿದೆ. ರಾಜಮೌಳಿ ಮತ್ತು ಫ್ರಿನ್ಸ್ ಕಾಂಬಿನೇಷನ್‌ನಲ್ಲಿ ಈ ಸಿನಿಮಾ ಮಾಡಲಿದ್ದು, ತ್ರಿಬಲ್ ಆರ್ ನಂತರ ಸ್ಟಾರ್ ನಿರ್ದೇಶಕ ಈಗ ಮಹೇಶ್ ಬಾಬುಗೆ ಆಕ್ಷನ್ ಕಟ್ ಹೇಳಲಿದ್ದಾರೆ.

ಸಲಾರ್ ಸಿನಿಮಾ ಕನ್ನಡದ ಉಗ್ರಂ ಸಿನಿಮಾ ರಿಮೇಕ್ ?

ಸಾಧಾರಣವಾಗಿ ರಾಜಮೌಳಿ ತಮ್ಮ ಸಿನಿಮಾಗಳ ಗುಟ್ಟು ಬಿಟ್ಟುಕೊಡುವುದಿಲ್ಲ. ವಿಜಯೇಂದ್ರ ಪ್ರಸಾದ್ ಈ ಸಿನಿಮಾದ ಕಥೆ ಬರೆದಿದ್ದರು. ಈ ಜೋಡಿಯ ಹೊಸ ಸಿನಿಮಾ ಸಖತ್ ಕುತೂಹಲ ಸೃಷ್ಟಿಸಿದೆ. ಇಲ್ನೋಡಿ ವಿಡಿಯೋ

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!