ನಟಿ ವಿದ್ಯಾ ಬಾಲನ್ ಕನ್ನಡದಲ್ಲಿ ಬೈಯೋದನ್ನ ನೋಡಿದ್ದೀರಾ..? ಇಲ್ನೋಡಿ ವಿಡಿಯೋ

ನಟಿ ವಿದ್ಯಾ ಬಾಲನ್ ಕನ್ನಡದಲ್ಲಿ ಬೈಯೋದನ್ನ ನೋಡಿದ್ದೀರಾ..? ಇಲ್ನೋಡಿ ವಿಡಿಯೋ

Suvarna News   | Asianet News
Published : Aug 09, 2020, 03:13 PM ISTUpdated : Aug 09, 2020, 04:23 PM IST

ನಿರೂಪಕ ನಟ ಡ್ಯಾನಿಷ್ ಸೇಠ್ ವಿದ್ಯಾ ಬಾಲನ್ ಜೊತೆ ಮಾತನಾಡಿದ್ದು ನಟಿ ಇಂಟರ್‌ವ್ಯೂನಲ್ಲಿ ಜಾಲಿಯಾಗಿ ಮಾತನಾಡಿದ್ದಾರೆ. ವಿದ್ಯಾ ಬಾಲನ್ ಕನ್ನಡ ಪ್ರೀತಿ ಮತ್ತು ಡ್ಯಾನಿಷ್ ಕಾಮಿಡಿಯನ್ನು ಜನ ಮೆಚ್ಚಿ ಎಂಜಾಯ್ ಮಾಡಿದ್ದಾರೆ.

ಬಾಲಿವುಡ್ ನಟಿ ವಿದ್ಯಾ ಬಾಲನ್ ನಟಿಸಿದ ಶಕುಂತಾಳ ದೇವಿ ಸಿನಿಮಾ ಇತ್ತೀಚೆಗಷ್ಟೇ ಒಟಿಟಿಯಲ್ಲಿ ರಿಲೀಸ್ ಆಗಿದೆ.  ಸಿನಿಮಾಗೆ ಸಖತ್ ರೆಸ್ಪಾನ್ಸ್‌ ಸಿಕ್ಕಿದ್ದು, ಇದೀಗ ವಿದ್ಯಾ ಕನ್ನಡಿಗರಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ.

ಅತ್ತೆ ಜೊತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಡ್ಯಾನ್: ಇಲ್ಲಿದೆ ವಿಡಿಯೋ

ನಿರೂಪಕ ನಟ ಡ್ಯಾನಿಷ್ ಸೇಠ್ ವಿದ್ಯಾ ಬಾಲನ್ ಜೊತೆ ಮಾತನಾಡಿದ್ದು ನಟಿ ಇಂಟರ್‌ವ್ಯೂನಲ್ಲಿ ಜಾಲಿಯಾಗಿ ಮಾತನಾಡಿದ್ದಾರೆ. ವಿದ್ಯಾ ಬಾಲನ್ ಕನ್ನಡ ಪ್ರೀತಿ ಮತ್ತು ಡ್ಯಾನಿಷ್ ಕಾಮಿಡಿಯನ್ನು ಜನ ಮೆಚ್ಚಿ ಎಂಜಾಯ್ ಮಾಡಿದ್ದಾರೆ.

03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?