Dhanush Divorced: 18 ವರ್ಷದ ದಾಂಪತ್ಯ, ಈಗ ತೊಂದರೆಯಾಗಿದ್ದೇನು ?

Dhanush Divorced: 18 ವರ್ಷದ ದಾಂಪತ್ಯ, ಈಗ ತೊಂದರೆಯಾಗಿದ್ದೇನು ?

Published : Jan 19, 2022, 04:42 PM IST

ಭಾರತೀಯ ಸಿನಿ ಜಗತ್ತು ಈಗ ವಿಚ್ಛೇದನದ ಪರ್ವದಲ್ಲಿದೆ. ತುಂಬು ಸಂಸಾರ ನಡೆಸಿ ಮಾಧರಿಯಂತಿದ್ದ ದಂಪತಿಗಳು ಕಾರಣವನ್ನ ಬಹಿರಂಗ ಪಡಿಸದೇ ತಮ್ಮ ಸಂಸಾರಕ್ಕೆ ಡಿವೋರ್ಸ್ ಸ್ಟ್ಯಾಂಪ್ ಅಂಟಿಸುತ್ತಿದ್ದಾರೆ. ಸಮಂತಾ ನಾಗಚೈತನ್ಯ, ಅಮೀರ್ ಖಾನ್ -ಕಿರಣ್ ರಾವ್ ಲೀಸ್ಟ್ಗೆ ಈಗ ಕಾಲಿವುಡ್(Kollywood) ಸೂಪರ್ ಸ್ಟಾರ್ ರಜನಿಕಾಂತ್ ಅಳಿಯನಾಗಿದ್ಧ ಧನುಷ್ ಕೂಡ ಸೇರಿಕೊಂಡಿದ್ದಾರೆ. ರಜನಿಕಾಂತ್ರ ಹಿರಿಯ ಪುತ್ರಿ ಐಶ್ವರ್ಯರನ್ನ ಮದುವೆ ಆಗಿದ್ಗ ಧನುಷ್ ಈಗ ಆ ಸಂಸಾರಕ್ಕೆ ವಿಚ್ಛೇದನ ಕೊಟ್ಟಿದ್ದಾರೆ.

ವಿಚ್ಚೇದನೆಯಾದ್ರೂ ದ್ವೇಷ, ಕಿತ್ತಾಟವಿಲ್ಲ. ಇದು ನಿಜಕ್ಕೂ ಸಾಧ್ಯವಾ?

ಧನುಷ್ ಹಾಗು ರಜನಿಕಾಂತ್ ಪುತ್ರಿ ಐಶ್ವರ್ಯದ್ದು ಸುದೀರ್ಘ 18 ವರ್ಷಗಳ ಸಂಸಾರ.. ಈ ಸತಿ ಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಮಕ್ಕಳ ಭವಿಷ್ಯ ರೂಪಿಸೋ ಸಮಯದಲ್ಲಿ  ಐಶ್ವರ್ಯಗೆ ಧನುಷ್ ಡಿವೋರ್ಸ್ಕೊಟ್ಟಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಐಶ್ವರ್ಯ ಹಾಗು ಧನುಷ್ ಬರೆದುಕೊಂಡಿದ್ದು, ಇಬ್ಬರ ಹಾದಿಗಳೂ ಪರಸ್ಪರ ಬೇರೆಯಾಗಿವೆ. ಆದ್ದರಿಂದ ಬೇರೆಯಾಗುವ ನಿರ್ಧಾರಕ್ಕೆ ಬಂದಿದ್ದೇವೆ. 18 ವರ್ಷಗಳಿಂದ ಸ್ನೇಹಿತರಾಗಿ, ದಂಪತಿಗಳಾಗಿ, ಪೋಷಕರಾಗಿ ಪರಸ್ಪರ ಜತೆಗಿದ್ದೆವು. ಈ ಹಾದಿಯಲ್ಲಿ ಇಬ್ಬರು ಬೆಳೆದವು, ಅರ್ಥ ಮಾಡಿಕೊಂಡೆವು ಹಾಗೂ ಹೊಂದಿಕೆಯನ್ನು ಕಲಿತೆವು. ಈಗ ಇಬ್ಬರು ಭಿನ್ನ ದಾರಿಗಳಲ್ಲಿ ನಿಂತಿದ್ದೇವೆ. ಆದ್ದರಿಂದ ನಾನು ಮತ್ತು ಐಶ್ವರ್ಯಾ ಪರಸ್ಪರ ಒಪ್ಪಿಗೆಯಿಂದ ಬೇರೆಯಾಗುತ್ತಿದ್ದೇವೆ. ವೈಯಕ್ತಿಕವಾಗಿ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳು ಸಮಯ ತೆಗೆದುಕೊಳ್ಳುವೆವು’ ಎಂದು ಬರೆದಿದ್ದಾರೆ. ಅಲ್ಲದೇ ಇಬ್ಬರ ಖಾಸಗಿತನವನ್ನು ಗೌರವಿಸುವಂತೆ ಧನುಷ್ ಮನವಿ ಮಾಡಿದ್ದಾರೆ. ಆದ್ರೆ ಪ್ರೀತಿಸಿ ಮದುವೆ ಆಗಿದ್ದ ಈ ಜೋಡಿ ದೂರಾಗಲು ಕಾರಣ ಏನು ಅನ್ನೋ ಸತ್ಯ ಮಾತ್ರ ಇನ್ನೂ ಬಹಿರಂಗ ಪಡಿಸಿಲ್ಲ.

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more