ಸೆಲೆಬ್ರಿಟಿ ಶಟಲ್ ಬ್ಯಾಡ್ಮಿಂಟನ್ ಲೀಗ್ ಸೀಸನ್ 1: CSBL ಸೀಸನ್-1 ಟ್ರೋಫಿ ಹಾಗೂ ಲೋಗೊ ಅನಾವರಣ

ಸೆಲೆಬ್ರಿಟಿ ಶಟಲ್ ಬ್ಯಾಡ್ಮಿಂಟನ್ ಲೀಗ್ ಸೀಸನ್ 1: CSBL ಸೀಸನ್-1 ಟ್ರೋಫಿ ಹಾಗೂ ಲೋಗೊ ಅನಾವರಣ

Published : Mar 30, 2025, 05:06 PM ISTUpdated : Mar 30, 2025, 05:24 PM IST

ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಭಾರತದ ಖ್ಯಾತ ಶಟಲ್ ಬ್ಯಾಡ್ಮಿಂಟನ್ ಆಟಗಾರ ಶ್ರೀಕಾಂತ್ ಕಿಡಂಬಿ "CSBL" ಸೀಸನ್ 1 ಲೋಗೊ ಹಾಗೂ ಟ್ರೋಫಿ ಅನಾವರಣ ಮಾಡಿದರು‌.‌

STellar studio & event management ಸಂಸ್ಥೆ‌,‌ PRK AUDIO ಸಂಸ್ಥೆಯ ಸಹಯೋಗದೊಂದಿಗೆ ಚೇತನ್ ಸೂರ್ಯ, ಅರ್ಜುನ್ ಹಾಗೂ ಪಾರಿತೋಷ್ ಅವರು ಆಯೋಜಿಸುತ್ತಿರುವ "CSBL" "ಸೆಲೆಬ್ರಿಟಿ ಶಟಲ್ ಬ್ಯಾಡ್ಮಿಂಟನ್ ಲೀಗ್ ಸೀಸನ್ 1" ಉದ್ಘಾಟನಾ ಹಾಗೂ‌ ಲೋಗೊ ಲಾಂಚ್ ಸಮಾರಂಭ ನಗರದ ಖಾಸಗಿ ಹೋಟೆಲ್ ನಲ್ಲಿ ಅದ್ದೂರಿಯಾಗಿ ನೆರವೇರಿದೆ.

ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಭಾರತದ ಖ್ಯಾತ ಶಟಲ್ ಬ್ಯಾಡ್ಮಿಂಟನ್ ಆಟಗಾರ ಶ್ರೀಕಾಂತ್ ಕಿಡಂಬಿ "CSBL" ಸೀಸನ್ 1 ಲೋಗೊ ಹಾಗೂ ಟ್ರೋಫಿ ಅನಾವರಣ ಮಾಡಿದರು‌.‌ ಇದೇ ಸಂದರ್ಭದಲ್ಲಿ ಪುನೀತ್ ರಾಜಕುಮಾರ್ ಅವರ 50 ನೇ ಹುಟ್ಟುಹಬ್ಬವನ್ನು ಸಹ ಅದ್ದೂರಿಯಾಗಿ ಆಚರಿಸಲಾಯಿತು.  

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more