Dalpati Vijay: ನಟ ದಳಪತಿ ವಿಜಯ್ ದುಬಾರಿ ಕಾರು ಹೇಗಿದೆ ? ಇದರ ಬೆಲೆ ಎಷ್ಟು ಗೊತ್ತಾ ?

Dalpati Vijay: ನಟ ದಳಪತಿ ವಿಜಯ್ ದುಬಾರಿ ಕಾರು ಹೇಗಿದೆ ? ಇದರ ಬೆಲೆ ಎಷ್ಟು ಗೊತ್ತಾ ?

Published : Jan 26, 2024, 09:48 AM ISTUpdated : Jan 26, 2024, 09:49 AM IST

ನಟ ದಳಪತಿ ವಿಜಯ್‌ ಹೊಸ ಎಲೆಕ್ಟ್ರಿಕ್ ಕಾರು ಖರೀದಿಸಿದ್ದು, BMW ಐ7 ಎಕ್ಸ್ ಡ್ರೈವ್ 60 ಐಷಾರಾಮಿ ಕಾರು ಅವರ ಮನೆಯ ಗ್ಯಾರೇಜ್ ಸೇರಿದೆ. 

ದಳಪತಿ ವಿಜಯ್‌ ಇತ್ತೀಚೆಗಷ್ಟೇ ಕಾರೊಂದನ್ನು ಖರೀದಿಸಿದ್ದಾರಂತೆ. ಎರಡೂವರೆ ಕೋಟಿ ರೂಪಾಯಿ ಕೊಟ್ಟು ಹೊಸ BMW ಐ7 ಕಾರು(BMW i7 X  ಖರೀದಿಸಿದ್ದಾರೆ ಎನ್ನುವ ಸುದ್ದಿ ಕಾಲಿವುಡ್(Kollywood) ಅಂಗಳದಲ್ಲಿ ಹರಿದಾಡ್ತಿದೆ. ಇದು ಚಾರ್ಜ್‌ ಆಗಲು ಐದು ಗಂಟೆ ಬೇಕಾಗುತ್ತಂತೆ. ಸದ್ಯ ಇವರ ಕಾರಿನ ಫೋಟೋ ಈಗ ವೈರಲ್‌ ಆಗುತ್ತಿದೆ. ನಟ ವಿಜಯ್ ( Dalpati Vijay) ಈಗಾಗಲೇ ಕಪ್ಪು ಬಣ್ಣದ ರೋಲ್ಸ್ ರಾಯ್ಸ್ ಕಾರನ್ನು ಹೊಂದಿದ್ದಾರೆ. ವರದಿಗಳ ಪ್ರಕಾರ ಇದರ ಬೆಲೆ 5.25 ಕೋಟಿ ರೂ. ಇದೆ. ಈ ವೇಳೆ ವಿಜಯ್ ಹೊಸ ಎಲೆಕ್ಟ್ರಿಕ್ ಕಾರು ಖರೀದಿಸಿದ್ದಾರೆ. BMW ಐ7 ಎಕ್ಸ್ ಡ್ರೈವ್ 60 ಐಷಾರಾಮಿ ಕಾರು ವಿಜಯ್ ಮನೆಯ ಗ್ಯಾರೇಜ್ ಸೇರಿದೆ. ಈ ಕಾರಿನ ಬೆಲೆ 2.50 ಕೋಟಿ ರೂ. ಇದೆ.

ಇದನ್ನೂ ವೀಕ್ಷಿಸಿ: Anusha ranganath: ಹಸೆಮಣೆ ಏರಿದ ಆಶಿಕಾ ರಂಗನಾಥ್ ಅಕ್ಕ ಅನುಷಾ ರಂಗನಾಥ್ !

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more