ಪೌರಾಣಿಕ ಕಥೆಗೆ ಆಧುನಿಕ ಸ್ಪರ್ಶ, ಡಾರ್ಲಿಂಗ್ ಪ್ರಭಾಸ್ ಮತ್ತೊಂದು ಸಿನಿಮಾಗೆ ಸಜ್ಜು!

ಪೌರಾಣಿಕ ಕಥೆಗೆ ಆಧುನಿಕ ಸ್ಪರ್ಶ, ಡಾರ್ಲಿಂಗ್ ಪ್ರಭಾಸ್ ಮತ್ತೊಂದು ಸಿನಿಮಾಗೆ ಸಜ್ಜು!

Published : Jan 29, 2025, 07:39 PM IST

ಪ್ರಭಾಸ್ ನಟನೆಯ 'ಕಲ್ಕಿ 2898 ಎಡಿ' ಸಿನಿಮಾ 2024 ರಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡಿತ್ತು. ಪೌರಾಣಿಕ ಕತೆಗೆ ಆಧುನಿಕ ಕತೆಯನ್ನು ಬೆರೆಸಿದ ಈ  ಕತೆ ಪ್ರೇಕ್ಷಕರಿಗೆ ಹೊಸ ಅನುಭವ ನೀಡಿತ್ತು. ಇದೀಗ ನಟ ಪ್ರಭಾಸ್.. 

ಪ್ರಭಾಸ್ ನಟನೆಯ 'ಕಲ್ಕಿ 2898 ಎಡಿ' ಸಿನಿಮಾ 2024 ರಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡಿತ್ತು. ಪೌರಾಣಿಕ ಕತೆಗೆ ಆಧುನಿಕ ಕತೆಯನ್ನು ಬೆರೆಸಿದ ಈ  ಕತೆ ಪ್ರೇಕ್ಷಕರಿಗೆ ಹೊಸ ಅನುಭವ ನೀಡಿತ್ತು. ಸಿನಿಮಾದ ಮೊದಲ ಭಾಗವಷ್ಟೆ ಆಗ ಬಿಡುಗಡೆ ಆಗಿತ್ತು. 

ಇದೀಗ  'ಕಲ್ಕಿ 2898 ಎಡಿ'  ಮೇಕರ್ಸ್ ಸಿನಿಮಾದ ಎರಡನೇ ಭಾಗದ ಅಪ್​ಡೇಟ್ ಕೊಟ್ಟಿದ್ದಾರೆ. 'ಕಲ್ಕಿ' ಸಿನಿಮಾದ ಎರಡನೇ ಭಾಗದ ಚಿತ್ರೀಕರಣ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಪ್ರಾರಂಭ  ಆಗಲಿದ್ದು  ಇದೇ ವರ್ಷದ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆಯಂತೆ. ಅಲ್ಲಿಗೆ 2026ರಲ್ಲಿ ಕಲ್ಕಿ-2 ತೆರೆಗೆ ಬರೋದನ್ನ ನಿರೀಕ್ಷೆ ಮಾಡಬಹುದು ಎನ್ನಲಾಗಿದೆ. ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ.. 

02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!