ನಕಲಿ ಬೇಬಿ ಬಂಪ್ ಎಂದವರಿಗೆ ನಟಿ ದೀಪಿಕಾ ಪಡುಕೋಣೆ ಕೊಟ್ರು ಖಡಕ್‌ ಉತ್ತರ..!

ನಕಲಿ ಬೇಬಿ ಬಂಪ್ ಎಂದವರಿಗೆ ನಟಿ ದೀಪಿಕಾ ಪಡುಕೋಣೆ ಕೊಟ್ರು ಖಡಕ್‌ ಉತ್ತರ..!

Published : May 26, 2024, 12:07 PM ISTUpdated : May 26, 2024, 12:08 PM IST

ನಕಲಿ ಬೇಬಿ ಬಂಪ್ ಎಂದವರಿಗೆ ದೀಪಿಕಾ ಕೊಟ್ರು ಉತ್ತರ!
ಬಾಡಿಗೆ ತಾಯ್ತನದಲ್ಲಿ ಮಗು ಪಡೆಯೋದಿಲ್ಲ ದೀಪಿಕಾ..!
ದೀಪಿಕಾ ಪಡುಕೋಣೆ ಮುಖದಲ್ಲಿ ಅಮ್ಮನಾಗೋ ಕಳೆ.!
 

ಬಾಲಿವುಡ್ ಟಾಪ್ ನಟಿ ದೀಪಿಕಾ ಪಡುಕೋಣೆ(Deepika Padukone) ತಾಯಿಯಾಗ್ತಿರುವ ಖುಷಿಯಲ್ಲಿದ್ದಾರೆ. ನಟ ರಣವೀರ್ ಸಿಂಗ್(Actor Ranveer Singh) ಹಾಗೂ ದೀಪಿಕಾ ಜೋಡಿ ಮೊದಲ ಮಗುವಿನ ನಿರೀಕ್ಷೆಯಲ್ಲಿದೆ. ದೀಪಿಕಾ ಕೂಡ ತನ್ನ ಪ್ರೆಗ್ನೆನ್ಸಿಯ(Pregnancy)ಪ್ರತಿ ಕ್ಷಣವನ್ನ ಎಂಜಾಯ್ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ರಣ್‌ವೀರ್‌ ಸಿಂಗ್‌ ಅವರೊಂದಿಗೆ ಮತದಾನ ಮಾಡಲು ದೀಪಿಕಾ ಮತಗಟ್ಟೆಗೆ ತೆರಳಿದ್ರು. ಈ ವೇಳೆ ದೀಪಿಕಾ ಬೇಬಿ ಬಂಪ್ ವಿಡಿಯೋ(Baby bump video) ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದನ್ನ ನೋಡಿ ನಕಲಿ ಬೇಬಿ ಬಂಪ್ ಎಂದು ಅನೇಕರು ದೀಪಿಕಾಗೆ ಟ್ರೋಲ್ ಮಾಡಿದ್ರು. ಆದ್ರೆ ಈಗ  ದೀಪಿಕಾ ಟ್ರೋಲರ್ಸ್‌ಗೆ ಉತ್ತರ ಕೊಟ್ಟಿದ್ದಾರೆ. ನಟಿ ದೀಪಿಕಾ ಗರ್ಭಿಣಿ ಅಲ್ಲ, ಬಾಡಿಗೆ ತಾಯ್ತನ ಮೂಲಕ ನಟಿ ತಾಯಿಯಾಗ್ತಿದ್ದಾರೆ ಎನ್ನುವ ಸುಳ್ಳು ಸುದ್ದಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ದೀಪಿಕ್ ತನ್ನ Instagram ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ದೀಪಿಕಾ ಎಲ್ಲೋ ಕಲರ್ ಡ್ರೆಸ್ ನಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ವಿಡಿಯೋದಲ್ಲಿ ನಟಿ ದೀಪಿಕಾ ತನ್ನ ಬೇಬಿ ಬಂಪ್ ಅನ್ನು ತೋರಿಸುತ್ತಿದ್ದಾರೆ. ಇದರ ಜೊತೆ ದೀಪಿಕಾ ಮುಖದಲ್ಲಿ  ಗರ್ಭಿಣಿ ಕಳೆ ಎದ್ದು ಕಾಣುತ್ತಿದೆ. ದೀಪಿಕಾ ಗರ್ಬಿಣಿ ಅಲ್ಲ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯುತ್ತಿದ್ದಾರೆ ಅಂದವರೆಲ್ಲಾ ಈಗ ಈ ವೀಡಿಯೋ ನೋಡಿ ಗಪ್‌ಚುಪ್ ಆಗಿದ್ದಾರೆ.

ಇದನ್ನೂ ವೀಕ್ಷಿಸಿ:  ಕ್ಲಾಸ್ ರೂಂನಲ್ಲಿ 'ಗೌರಿ’ ಮ್ಯೂಸಿಕಲ್ ಟೀಸರ್ ಬಿಡುಗಡೆ! ಕ್ರಿಕೆಟರ್ ಶ್ರೇಯಾಂಕರನ್ನ ನೋಡಿ ತ್ರಿಲ್ ಆದ ಸ್ಟುಡೆಂಟ್ಸ್!

04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
Read more