ಪ್ರೆಗ್ನೆಂಟ್ ಆಗಿದ್ದು ಆಲಿಯಾ ಟ್ರೋಲ್ ಆಗಿದ್ದು ದೀಪಿಕಾ! ಏನಿದು ಕಥೆ...?

ಪ್ರೆಗ್ನೆಂಟ್ ಆಗಿದ್ದು ಆಲಿಯಾ ಟ್ರೋಲ್ ಆಗಿದ್ದು ದೀಪಿಕಾ! ಏನಿದು ಕಥೆ...?

Published : Jun 30, 2022, 04:14 PM IST

ಲಿಯಾ ಭಟ್ ಹಾಗೂ ರಣಬೀರ್ ಕಪೂರ್ ದಂಪತಿಗಳು ಮದುವೆ ಆಗಿ ಎರಡೂವರೆ ತಿಂಗಳಿಗೆ ತಂದೆ ತಾಯಿ ಆಗೋ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಆದರೆ ಆಲಿಯಾ ಗರ್ಭಿಣಿ ಎಂದು ತಿಳಿಯುತ್ತಿದ್ದ ಹಾಗೆ ಆಲಿಯಾ ಫ್ಯಾನ್ಸ್ ಡಿಂಪಲ್ ಕ್ವೀನ್ ದೀಪಿಕಾ ಪಡುಕೋಣೆಯನ್ನು ಟ್ರೋಲ್ ಮಾಡುತ್ತಿದ್ದಾರೆ.

ಆಲಿಯಾ ಭಟ್ (Alia Bhatt) ಹಾಗೂ ರಣಬೀರ್ ಕಪೂರ್ (Ranbir Kapoor) ದಂಪತಿಗಳು ಮದುವೆ ಆಗಿ ಎರಡೂವರೆ ತಿಂಗಳಿಗೆ ತಂದೆ ತಾಯಿ ಆಗೋ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಆದರೆ ಆಲಿಯಾ ಗರ್ಭಿಣಿ ಎಂದು ತಿಳಿಯುತ್ತಿದ್ದ ಹಾಗೆ ಆಲಿಯಾ ಫ್ಯಾನ್ಸ್ ಡಿಂಪಲ್ ಕ್ವೀನ್ ದೀಪಿಕಾ ಪಡುಕೋಣೆಯನ್ನು ಟ್ರೋಲ್ ಮಾಡುತ್ತಿದ್ದಾರೆ.

ಯಾಕಂದ್ರೆ ಆಲಿಯಾ ಮದುವೆ ಆಗಿ ಎರಡೂವರೆ ತಿಂಗಳಿಗೆ ಗರ್ಭಿಣಿ ಆದ ಬಗ್ಗೆ ತಿಳಿಸಿದ್ದಾರೆ. ಆದ್ರೆ ನಟಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಮದುವೆಯಾಗಿ 3 ವರ್ಷ ಕಳೆದ್ರೂ ಇನ್ನೂ ಮಗುವಿನ ಬಗ್ಗೆ ಏನನ್ನೂ ಹೇಳಿಕೊಂಡಿಲ್ಲ. ಹೀಗಾಗಿ  ನಿಮ್ಮದು ಯಾವಾಗ ಅಂತ ಅಭಿಮಾನಿಗಳು ಡಿಪ್ಪಿಯನ್ನ ಕೇಳುತ್ತಿದ್ದಾರೆ. ಫೋಟೋಗಳನ್ನ ಹಾಕಿ ಟ್ರೋಲ್ ಕೂಡ ಮಾಡುತ್ತಿದ್ದಾರೆ. ದೀಪಿಕಾ ಪಡುಕೋಣೆ ಮಕ್ಕಳ ವಿಚಾರದಲ್ಲಿ ಟ್ರೋಲ್ ಆಗಿದ್ದು ಇದೇ ಮೊದಲೇನಲ್ಲ ಸೋನಮ್ ಕಪೂರ್ ಗರ್ಭಿಣಿಯಾದಾಗ ಪ್ರಿಯಾಂಕಾ ಚೋಪ್ರಾ ತಾಯಿಯಾದ ವಿಚಾರ ತಿಳಿದಾಗ ಸಹ ದೀಪಿಕಾರನ್ನ ನೆಟ್ಟಿಗರು ಟ್ರೋಲ್ ಮಾಡಿದ್ರು. 
 

02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
Read more