ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ 'ಮಾರ್ಟಿನ್' ರಿಲೀಸ್ ಡೇಟ್ ಫಿಕ್ಸ್

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ 'ಮಾರ್ಟಿನ್' ರಿಲೀಸ್ ಡೇಟ್ ಫಿಕ್ಸ್

Published : May 05, 2022, 02:17 PM IST

ಬಹದ್ದೂರ್ ಗಂಡು ಧ್ರುವ ಸರ್ಜಾ ಬರ್ತಿದ್ದಾರೆ ಅಂದ್ರೆ ಭರ್ಜರಿ ಸೌಂಡು ಇರುತ್ತೆ. ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿರುತ್ತೆ. ಆಕ್ಷನ್ ಪ್ರಿನ್ಸ್ ಅಬ್ಬರಕ್ಕೆ ಡೇಟ್ ಫಿಕ್ಸ್ ಆಗಿದ್ದು, ಧ್ರುವ ಅಭಿಮಾನಿಗಳು ಮಾರ್ಟಿನ್ ಹಬ್ಬ ಮಾಡೋದಕ್ಕೆ ರೆಡಿಯಾಗಿದ್ದಾರೆ.

ಬಹದ್ದೂರ್ ಗಂಡು ಧ್ರುವ ಸರ್ಜಾ ಬರ್ತಿದ್ದಾರೆ ಅಂದ್ರೆ ಭರ್ಜರಿ ಸೌಂಡು ಇರುತ್ತೆ. ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿರುತ್ತೆ. ಈ ಹಿಂದೆ ಕರಾಬು ಪೊಗರು ಮೂಲಕ ಮಾಸ್ ಹೈದರ ಹೃದಕ್ಕೆ ಲಗ್ಗೆ ಇಟ್ಟಿದ್ದ ಅದ್ಧೂರಿ ಹುಡುಗ ಈಗ ಮಾರ್ಟಿನ್ ಆಗಿ ದಾಂಗುಡಿ ಇಡೋದಕ್ಕೆ ಸಜ್ಜಾಗಿದ್ದಾರೆ. ಆಕ್ಷನ್ ಪ್ರಿನ್ಸ್ ಅಬ್ಬರಕ್ಕೆ ಡೇಟ್ ಫಿಕ್ಸ್ ಆಗಿದ್ದು, ಧ್ರುವ ಅಭಿಮಾನಿಗಳು ಮಾರ್ಟಿನ್ ಹಬ್ಬ ಮಾಡೋದಕ್ಕೆ ರೆಡಿಯಾಗಿದ್ದಾರೆ. ಮಾರ್ಟಿನ್ ನಿರ್ಮಾಪಕ ಉದಯ್ ಕೆ ಮೆಹ್ತ ಮಾರ್ಟಿನ್ ಮೂವಿಯನ್ನ ಸೆಪ್ಟೆಂಬರ್ 30ಕ್ಕೆ ತೆರೆ ಮೇಲೆ ತರೋದಕ್ಕೆ ಪ್ಲಾನ್ ಮಾಡಿದ್ದೇವೆ ಅಂತ ಏಷ್ಯಾನೆಟ್ ಸುವರ್ಣ ನ್ಯೂಸ್ ಗೆ ಎಕ್ಸ್ ಕ್ಲ್ಯೂಸೀವ್ ಆಗಿ ಮಾಹಿತಿ ನೀಡಿದ್ದಾರೆ.

 

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
Read more