'ಪ್ಲಾಪ್' ಆದ ಅಮೀರ್ ಖಾನ್ ಕೈ ಹಿಡಿದ ಪ್ರಶಾಂತ್ ನೀಲ್: NTR ಸಿನಿಮಾದಲ್ಲಿ ಮಿಸ್ಟರ್ ಪರ್ಫೆಕ್ಟ್

'ಪ್ಲಾಪ್' ಆದ ಅಮೀರ್ ಖಾನ್ ಕೈ ಹಿಡಿದ ಪ್ರಶಾಂತ್ ನೀಲ್: NTR ಸಿನಿಮಾದಲ್ಲಿ ಮಿಸ್ಟರ್ ಪರ್ಫೆಕ್ಟ್

Published : Jan 03, 2023, 11:10 AM ISTUpdated : Jan 03, 2023, 11:32 AM IST

ಪ್ರಶಾಂತ್ ನೀಲ್ ಸಿನಿಮಾ ಲಗಾಮ್ ಹಿಡಿದು ಕುದುರೆ ಸವಾರಿ ಮಾಡಲಿದ್ದಾರಂತೆ ಬಿಟೌನ್ ಸ್ಟಾರ್ ಅಮೀರ್ ಖಾನ್. ಇದರ ಮಾಹಿತಿ ಇಲ್ಲಿದೆ.
 

ಸಲಾರ್ ಸಿನಿಮಾ ಕೆಲಸ ಮುಗಿದ ಮೇಲೆ ಜ್ಯೂ. ಎನ್.ಟಿ.ಆರ್'ಗೆ ನಿರ್ದೇಶನ ಮಾಡಲಿದ್ದಾರೆ ಪ್ರಶಾಂತ್ ನೀಲ್. ಆ ಸಿನಿಮಾದಲ್ಲಿ ಜ್ಯೂ. ಎನ್.ಟಿ.ಆರ್ ಜೊತೆ ಅಮೀರ್ ಖಾನ್ ತೆರೆ ಹಂಚಿಕೊಳ್ಳಲಿದ್ದಾರೆ ಅನ್ನುವ ಟಾಕ್ ಟಾಲಿವುಡ್'ನಲ್ಲಿ ಶುರುವಾಗಿದೆ. ಪ್ರಶಾಂತ್ ನೀಲ್ ಈಗಾಗಲೇ ಅಮೀರ್ ಖಾನ್ ಅವರನ್ನು ಭೇಟಿ ಮಾಡಿ ಮಾತುಕತೆ ಮಾಡಿದ್ದಾರೆ ಅಂತಲೂ ಹೇಳಲಾಗುತ್ತಿದೆ.

ವ್ಯಕ್ತಿತ್ವದಲ್ಲಿ ಎಂದಿಗೂ ಬದಲಾವಣೆ ಆಗಬಾರದು: ನಟ ರಿಷಬ್ ಶೆಟ್ಟಿ

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more