Rajamouli- Mahesh Babu: ನಟ ಮಹೇಶ್‌ ಬಾಬುಗೆ ಖಡಕ್‌ ಸೂಚನೆ ಕೊಟ್ಟ ರಾಜಮೌಳಿ: ಏನದು ಗೊತ್ತಾ ?

Rajamouli- Mahesh Babu: ನಟ ಮಹೇಶ್‌ ಬಾಬುಗೆ ಖಡಕ್‌ ಸೂಚನೆ ಕೊಟ್ಟ ರಾಜಮೌಳಿ: ಏನದು ಗೊತ್ತಾ ?

Published : Feb 23, 2024, 10:29 AM ISTUpdated : Feb 23, 2024, 10:30 AM IST

ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರು ನಟ ಮಹೇಶ್‌ ಬಾಬುಗೆ ಒಂದು ಖಡಕ್ ಸೂಚನೆ ನೀಡಿದ್ದಾರಂತೆ.
 

ಇನ್ಮೇಲಿ ನೀವು ಪಬ್ಲಿಕ್‌ನಲ್ಲಿ ಎಲ್ಲೂ ಕಾಣಿಸಿಕೊಳ್ಳಬಾರದು ಎಂದು ನಟ ಮಹೇಶ್‌ ಬಾಬುಗೆ(Mahesh Babu) ನಿರ್ದೇಶಕ ರಾಜಮೌಳಿ(Director Rajamouli) ಕಟ್ಟುನಿಟ್ಟಾಗಿ ಹೇಳಿದ್ದಾರಂತೆ. ಮಹೇಶ್ ಬಾಬು ಜತೆ ರಾಜಮೌಳಿ ಮುಂದಿನ ಸಿನಿಮಾ ಮಾಡಲಿದ್ದಾರಂತೆ. ಈ ಸಿನಿಮಾದ ಸಲುವಾಗಿ ಹೀಗೆ ಮಹೇಶ್‌ ಬಾಬುಗೆ ಖಡಕ್ ಸೂಚನೆಯನ್ನು ರಾಜಮೌಳಿ ನೀಡಿದ್ದಾರೆ. ನಿರ್ದೇಶಕ ರಾಜಮೌಳಿ ಈ ಬಾರಿ ಫ್ಯಾಂಟಸಿ ಅಡ್ವೆಂಚರಸ್ ಸಿನಿಮಾ ಮಾಡಲಿದ್ದಾರೆ. ನಟ ಮಹೇಶ್ ಬಾಬು ಆಗಾಗ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆ. ಆದರೆ ಇನ್ಮೇಲೆ ಅದೆಲ್ಲ ಕೆಲ ಕಾಲ ಬಂದ್ ಆಗಲಿದೆ.

ಇದನ್ನೂ ವೀಕ್ಷಿಸಿ: Mr. Natwarlal: ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿದೆ ಕ್ರೈಂ ಥ್ರಿಲ್ಲರ್ ಚಿತ್ರ! ಫೆ. 23ಕ್ಕೆ ಮಿ. ನಟ್ವರ್‌ಲಾಲ್‌ ರಿಲೀಸ್!

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more