ನಯನತಾರಾಗೆ ಕೈ ತುತ್ತು ಕೊಟ್ಟ ಭಾವಿಪತಿ ವಿಘ್ನೇಶ್‌; ವಿಡಿಯೋ ವೈರಲ್!

ನಯನತಾರಾಗೆ ಕೈ ತುತ್ತು ಕೊಟ್ಟ ಭಾವಿಪತಿ ವಿಘ್ನೇಶ್‌; ವಿಡಿಯೋ ವೈರಲ್!

Published : May 25, 2022, 02:46 PM IST

ಕಾಲಿವುಡ್‌ ಲೇಡಿ ಸೂಪರ್ ಸ್ಟಾರ್ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್‌ ಜ್ಯೂನ್ 9ರಂದು ದಾಂಪತ್ಯ ಜೀವನಕ್ಕೆ ಹಸೆಮಣೆ ಏರುತ್ತಿದ್ದಾರೆ ಎನ್ನಲಾಗಿದೆ. ಈ ನಡುವೆ ವಿಘ್ನೇಶ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪತ್ನಿ ಜೊತೆಗಿರುವ ಸ್ಪೆಷಲ್ ವಿಡಿಯೋ ಹಂಚಿಕೊಂಡಿದ್ದಾರೆ. ಜೀವನದಲ್ಲಿ ಸಂತೋಷ ಅಂದ್ರೆ ನಯನತಾರಾಗೆ ತಿನಿಸುವುದು ಅದು ಲೋಕಲ್‌ ಊಟ ಅಂದ್ರೆ ಮಜಾನೇ ಬೇರೆ ಎಂದು ವಿಘ್ನೇಶ್ ಬರೆದುಕೊಂಡಿದ್ದಾರೆ. ಇಬ್ಬರೂ ನಾಲ್ಕೈದು Sea Food ಪೇಟ್ ಹಿಡಿದುಕೊಂಡು ಸೂಪರ್ ಆಗಿತ್ತು ಎಂದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more