ನಟ ರಾಕ್ಷಸನಿಗೆ ವಿದೇಶದಲ್ಲಿ ಭಾರೀ ಡಿಮ್ಯಾಂಡ್.. ವಿದೇಶದಲ್ಲೂ 'ಗುರುದೇವ್ ಹೊಯ್ಸಳ' ಘರ್ಜನೆ..!

ನಟ ರಾಕ್ಷಸನಿಗೆ ವಿದೇಶದಲ್ಲಿ ಭಾರೀ ಡಿಮ್ಯಾಂಡ್.. ವಿದೇಶದಲ್ಲೂ 'ಗುರುದೇವ್ ಹೊಯ್ಸಳ' ಘರ್ಜನೆ..!

Published : Mar 26, 2023, 04:34 PM IST

ಡಾಲಿ ಧನಂಜಯ್ ಅಭಿನಯದ 25ನೇ ಸಿನಿಮಾ 'ಗುರುದೇವ್ ಹೊಯ್ಸಳ' ಮಾರ್ಚ್ 30ಕ್ಕೆ ರಿಲೀಸ್ ಆಗುತ್ತಿದ್ದು,  ರಿಲೀಸ್‌ಗೂ  ಮೊದಲೆ ಸಿನಿಮಾಗೆ ವಿದೇಶದಲ್ಲಿ  ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. 

ಡಾಲಿ ಧನಂಜಯ್ ಅಭಿನಯದ 25ನೇ ಸಿನಿಮಾ 'ಗುರುದೇವ್ ಹೊಯ್ಸಳ' ಮಾರ್ಚ್ 30ಕ್ಕೆ ರಿಲೀಸ್ ಆಗುತ್ತಿದ್ದು,  ರಿಲೀಸ್‌ಗೂ  ಮೊದಲೆ ಸಿನಿಮಾಗೆ ವಿದೇಶದಲ್ಲಿ  ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ.  ಭರ್ಜರಿ ಆಕ್ಷನ್,  ಉತ್ತರ ಕರ್ನಾಟಕ ಶೈಲಿಯ ಖಡಕ್ ಡೈಲಾಗ್‌ನೊಂದಿಗೆ  ಗಾಂಧಿನಗರದಲ್ಲಿ ಸೆನ್ಸೇಷನ್ ಸೃಷ್ಟಿಸಿದ್ದ ಹೊಯ್ಸಳ ಸಿನಿಮಾ  ವಿದೇಶದಲ್ಲಿ ಘರ್ಜಿಸಲಿದ್ದು,  ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್‌ನಲ್ಲಿ ರಿಲೀಸ್ ಆಗುತ್ತಿದೆ. 'ಗುರುದೇವ್ ಹೊಯ್ಸಳ' ಸಿನಿಮಾದಲ್ಲಿ ಡಾಲಿ ಧನಂಜಯ್ ಖಡಕ್ ಪೊಲೀಸ್ ಅಧಿಕಾರಿ ಗುರುದೇವ್  ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಡಾಲಿಗೆ ಮೂರನೇ ಬಾರಿ ಅಮೃತ ಅಯ್ಯಂಗಾರ್ ಈ ಚಿತ್ರದಲ್ಲಿ ಜೋಡಿಯಾಗಿದ್ದಾರೆ.
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!