Drishyam Hollywood Remake: ಹಾಲಿವುಡ್‌ಗೆ ರಿಮೇಕ್‌ ಆಗುತ್ತಿದೆ ರವಿಚಂದ್ರನ್‌ ಸಿನಿಮಾ..ಯಾವುದು ಆ ಚಿತ್ರ ಗೊತ್ತಾ ?

Drishyam Hollywood Remake: ಹಾಲಿವುಡ್‌ಗೆ ರಿಮೇಕ್‌ ಆಗುತ್ತಿದೆ ರವಿಚಂದ್ರನ್‌ ಸಿನಿಮಾ..ಯಾವುದು ಆ ಚಿತ್ರ ಗೊತ್ತಾ ?

Published : Mar 01, 2024, 10:40 AM IST

ನಟ ರವಿಚಂದ್ರನ್‌ ಅಭಿನಯದ ದೃಶ್ಯಂ ಸಿನಿಮಾ ಹಾಲಿವುಡ್‌ಗೆ ರಿಮೇಕ್‌ ಆಗುತ್ತಿದೆಯಂತೆ.
 

ನಟ ರವಿಚಂದ್ರನ್‌ (Ravichandran) ಅಭಿನಯದ ದೃಶ್ಯಂ ಸಿನಿಮಾ ಹಾಲಿವುಡ್‌ಗೆ(Hollywood) ರಿಮೇಕ್‌ ಆಗುತ್ತಿದೆಯಂತೆ. ಇದಕ್ಕಾಗಿ ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಕೈಜೋಡಿಸಿವೆಯಂತೆ. ಈಗಾಗಲೇ ಭಾರತದ ಅನೇಕ ಭಾಷೆಗಳಲ್ಲಿ ಈ ಸಿನಿಮಾ ರಿಮೇಕ್​ ಆಗಿದ್ದು, ಮಲಯಾಳಂ, ಹಿಂದಿ, ಕನ್ನಡ, ತಮಿಳು, ತೆಲುಗು ಮುಂತಾದ ಭಾಷೆಗಳಲ್ಲಿ ಸೂಪರ್​ ಹಿಟ್​ ಆಗಿದೆ. ಇದು ಮೂಲ ಮಲಯಾಳಂ ಸಿನಿಮಾವಾಗಿದ್ದು, ಮೋಹನ್​ಲಾಲ್​, ಮೀನಾ ಮುಂತಾದವರು ನಟಿಸಿದ್ದರು. ‘ದೃಶ್ಯಂ’(Drishyam) ಸಿನಿಮಾ 2013ರಲ್ಲಿ ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಬಳಿಕ ಇದೇ ಸಿನಿಮಾವನ್ನು ಕನ್ನಡಕ್ಕೆ ರಿಮೇಕ್​ ಮಾಡಲಾಯಿತು. 

ಇದನ್ನೂ ವೀಕ್ಷಿಸಿ:  ಗುಡ್ ನ್ಯೂಸ್ ಕೊಟ್ಟ ದೀಪಿಕಾ- ರಣವೀರ್‌ ! ಅಪ್ಪ ಅಮ್ಮನಾಗುತ್ತಿರೋ ಸುದ್ದಿ ಡಿಫರೆಂಟಾಗಿ ಅನೌನ್ಸ್ ಮಾಡಿದ ಸ್ಟಾರ್ ದಂಪತಿ!

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more