ಚುನಾವಣಾ ರಣಕಣದಲ್ಲಿ ಕಿಚ್ಚನ ಕಿಚ್ಚು ಯಾವಾಗ...

ಚುನಾವಣಾ ರಣಕಣದಲ್ಲಿ ಕಿಚ್ಚನ ಕಿಚ್ಚು ಯಾವಾಗ...

Published : Apr 11, 2023, 04:08 PM ISTUpdated : Apr 11, 2023, 04:10 PM IST

ನಟ ಸುದೀಪ್‌  ಕೆಲವು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದು, ಚುನಾವಣಾ ಅಭಿಯಾನದ ಮೂಲಕ ಮತದಾರರನ್ನು ಸೆಳೆಯಲಿದ್ದಾರೆ. 10 ದಿನಗಳ ಕಾಲ ಬಿಜೆಪಿ ಅಭ್ಯರ್ಥಿಗಳ ಪರ ಕಿಚ್ಚ ಪ್ರಚಾರ ಮಾಡಲಿದ್ದಾರೆ.
 

ನಟ ಸುದೀಪ್‌  ಕೆಲವು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದು, ಚುನಾವಣಾ ಅಭಿಯಾನದ ಮೂಲಕ ಮತದಾರರನ್ನು ಸೆಳೆಯಲಿದ್ದಾರೆ. 10 ದಿನಗಳ ಕಾಲ ಬಿಜೆಪಿ ಅಭ್ಯರ್ಥಿಗಳ ಪರ ಕಿಚ್ಚ ಪ್ರಚಾರ ಮಾಡಲಿದ್ದಾರೆ.ಇದೇ ಏಪ್ರಿಲ್ 20ರಿಂದ ಸುದೀಪ್ ಬಹಿರಂಗ ಪ್ರಚಾರದ ಪ್ರದರ್ಶನ ನಡೆಯಲಿದೆ. ಅದಕ್ಕೆ ಬೇಕಾದ ಎಲ್ಲಾ ತಯಾರಿ ಕೂಡ ಆಗಿದೆ. ಸಧ್ಯಕ್ಕೆ ಬಿಜೆಪಿ ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ ಕಿಚ್ಚ ಸುದೀಪ್ ಬಸವರಾಜ್ ಬೊಮ್ಮಾಯಿ, ಸತೀಶ್ ರೆಡ್ಡಿ, ರಾಜುಗೌಡ, ಮುನಿರತ್ನ, ಹಾಗು ಚಿತ್ರದುರ್ಗ ಜಿಲ್ಲೆಯ ಇಬ್ಬರ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ. ಅಷ್ಟೆ ಅಲ್ಲ ಸಿನಿಮಾ ಕ್ರೇಜ್ ಇರೋ ಕ್ಷೇತ್ರಗಳಲ್ಲೂ ಸುದೀಪ್ ಸಂಚಾರ ಮಾಡಲಿದ್ದಾರಂತೆ. ನಟಿಸಿರುವ ಜಾಹೀರಾತು, ಸಿನಿಮಾಗಳ ಪ್ರಸಾರಕ್ಕೆ ನಿಷೇಧ ಹೇರಬೇಕು ಎಂಬ ಜೆಡಿಎಸ್  ಮನವಿಯನ್ನು ಕೇಂದ್ರ ಚುನಾವಣಾ ಆಯೋಗ ತಿರಸ್ಕರಿಸಿದೆ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more