Kubera Movie Teaser: ಮಿಡಲ್ ಕ್ಲಾಸ್ ಹುಡುಗಿಯಾದ ರಶ್ಮಿಕಾ ಮಂದಣ್ಣ; ಗ್ಲಾಮರ್ ಮಾಯ!

Kubera Movie Teaser: ಮಿಡಲ್ ಕ್ಲಾಸ್ ಹುಡುಗಿಯಾದ ರಶ್ಮಿಕಾ ಮಂದಣ್ಣ; ಗ್ಲಾಮರ್ ಮಾಯ!

Published : May 27, 2025, 03:45 PM ISTUpdated : May 28, 2025, 10:36 AM IST

ನಟಿ ರಶ್ಮಿಕಾ ಮಂದಣ್ಣ ನಟಿಸಿರುವ ತಮಿಳಿನ 'ಕುಬೇರ' ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ರಶ್ಮಿಕಾ ಡಿ-ಗ್ಲಾಮ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಧನುಷ್ ಮತ್ತು ನಾಗಾರ್ಜುನ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಹಣ ಮತ್ತು ಶ್ರೀಮಂತ ವ್ಯಕ್ತಿಯ ಕಥೆಯನ್ನ ಕುಬೇರ ಸಿನಿಮಾ ಹೇಳುತ್ತಿದೆ. 

ರತನ್ ಗಂಗಾಧರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸೀಸ್ ಕಡ್ಡಿ ಚಿತ್ರದ ಟ್ರೈಲರ್ ಬಿಡುಗಡೆ ಆಗಿದೆ.  ಬೆಂಗಳೂರು ಕನ್ನಡ, ಹವ್ಯಕ ಕನ್ನಡ, ತುಮಕೂರು ಭಾಗದ ಹಳ್ಳಿಗಾಡಿನ ಶೈಲಿಯ ಕನ್ನಡ ಹಾಗೂ ಮೈಸೂರು ಸೀಮೆಯ ಕನ್ನಡ ಬಳಕೆ ಈ ಸಿನಿಮಾದಲ್ಲಿದೆ. ರತನ್ ಗಂಗಾಧರ್, ಸಂಪತ್ ಶಿವಶಂಕರ್, ಕೃತಿ ನಾಣಯ್ಯ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.  ಕನ್ನಡ ಚಿತ್ರರಂಗದ ಪ್ರತಿಭಾವಂತ ಚೈತ್ರಾ ಜೆ ಆಚಾರ್..‌ ಯಾವುದೇ ಪಾತ್ರ ಕೊಟ್ಟರೂ ಅದಕ್ಕೆ ಜೀವ ತುಂಬಬಲ್ಲ ಟ್ಯಾಲೆಂಟೆಡ್​ ಹೀರೋಯಿನ್ ಚೈತ್ರಾ ಜೆ ಆಚಾರ್​ ಈಗ ಮಾರ್ನಮಿ ಅನ್ನೋ ಸಿನಿಮಾ ಮಾಡುತ್ತಿದ್ದಾರೆ. ಕರಾವಳಿ ಭಾಗದ ಪ್ರೇಮಕಥೆಯುಳ್ಳ ಮಾರ್ನಮಿ ಸಿನಿಮಾದಲ್ಲಿ ಚೈತ್ರಾ ಜೆ ಆಚಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಚೈತ್ರಾ ಪಾತ್ರ ಪರಿಚಯದ ಟೀಸರ್ ಬಿಡುಗಡೆ ಆಗಿದೆ. ಜೀ ಕನ್ನಡ ವಾಹಿನಿಯ ಹಿಟ್​ ಧಾರವಾಹಿ ಸೀತಾರಾಮ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ.ಇನ್ನೈದು ದಿನದಲ್ಲಿ ಸೀತಾರಾಮ ಧಾರವಾಹಿ ಮುಕ್ತಾಯ ಆಗಲಿದೆ. ಹೀಗಾಗಿ ಐದು ದಿನಕ್ಕೆ ಐದು ತರದ ಕಥೆಗಳು ಸೀತಾರಾಮ ಸೀರಿಯಲ್​​ನಲ್ಲಿ ಪ್ರಸಾರ ಆಗಲಿದೆ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more