ಕ್ರಿಕೆಟ್‌ ಸ್ಟೇಡಿಯಂನಲ್ಲಿ ಊ ಅಂಟಾವ ಮಾವ...ಹಾಡಿನ ಕ್ರೇಸ್; ಫ್ಯಾನ್ಸ್‌  ಡಾನ್ಸ್‌ ವೈರಲ್

ಕ್ರಿಕೆಟ್‌ ಸ್ಟೇಡಿಯಂನಲ್ಲಿ ಊ ಅಂಟಾವ ಮಾವ...ಹಾಡಿನ ಕ್ರೇಸ್; ಫ್ಯಾನ್ಸ್‌ ಡಾನ್ಸ್‌ ವೈರಲ್

Published : Aug 13, 2022, 03:29 PM IST

ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾ ಸಕ್ಕಾಪಟ್ಟೆ ಸದ್ದು ಮಾಡಿತ್ತು. ಹಾಡುಗಳು ಸಹ ಅಭಿಮಾನಿಗಳ ಹೃದಯ ಗೆದ್ದಿದ್ದವು. ಅದರಲ್ಲೂ ಸಮಂತಾ ಹೆಜ್ಜೆ ಹಾಕಿದ್ದ ಹೂ...ಅಂಟಾವ ಹಾಡಂತು ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಹಾಡಿಗೆ ಎಷ್ಟು ಕ್ರೇಸ್ ಇದೆ ಎಂದರೆ ಕ್ರಿಕೆಟ್ ಸ್ಟೇಡಿಯಮ್ ನಲ್ಲೂ ಸಮಂತಾ ಹಾಡು ರಾರಾಜಿಸುತ್ತಿದೆ.

ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾ ಸಕ್ಕಾಪಟ್ಟೆ ಸದ್ದು ಮಾಡಿತ್ತು. ಹಾಡುಗಳು ಸಹ ಅಭಿಮಾನಿಗಳ ಹೃದಯ ಗೆದ್ದಿದ್ದವು. ಅದರಲ್ಲೂ ಸಮಂತಾ ಹೆಜ್ಜೆ ಹಾಕಿದ್ದ ಹೂ...ಅಂಟಾವ ಹಾಡಂತು ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಹಾಡಿಗೆ ಎಷ್ಟು ಕ್ರೇಸ್ ಇದೆ ಎಂದರೆ ಕ್ರಿಕೆಟ್ ಸ್ಟೇಡಿಯಮ್ ನಲ್ಲೂ ಸಮಂತಾ ಹಾಡು ರಾರಾಜಿಸುತ್ತಿದೆ. ಸಮಂತಾ ಹಾಡು ಕೇಳಿ ಕ್ರಿಕೆಟ್ ಸ್ಟೇಡಿಯಮ್ ನಲ್ಲಿದ್ದ ಅಭಿಮಾನಿಗಳು ಸಹ ಹುಚ್ಚೆದ್ದು ಕುಣಿದಿದ್ದರು. ಫ್ಲೋರಿಡಾದಲ್ಲಿ ನಡೆದ ಕ್ರಿಕೆಟ್ ಮ್ಯಾಚ್ ನಲ್ಲಿ ಭಾರತದ ಅಭಿಮಾನಿಗಳು ಈ ಹಾಡನ್ನು ಹಾಕಿ ಕುಣಿದು ಕುಪ್ಪಳಿಸಿದ್ದಾರೆ. ಕ್ರಿಕೆಟ್ ಅಭಿಮಾನಿಗಳು ಸಮಂತಾ ಹಾಡಿಗೆ ಹೆಜ್ಜೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more